Daily Horoscope

ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ದೂರು

Webdunia
ಸೋಮವಾರ, 30 ಜನವರಿ 2023 (18:37 IST)
ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಯೋಗ ದೂರು ನೀಡಿದೆ.ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ, ಮಾಜಿ ಸಂಸದ ವಿ‌ಎಸ್ ಉಗ್ರಪ್ಪ, ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ನಿಯೋಗದಿಂದ ದೂರು ಸಲ್ಲಿಕೆ ಮಾಡಲಿದ್ದಾರೆ.
ಬಿಜೆಪಿಯ ಚುನಾವಣಾ ಅಕ್ರಮಗಳ ಕುರಿತು ಕೈಪಡೆ ದೂರು ನೀಡಿದ್ದು,ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಹೇಳಿಕೆಯನ್ನು ಕಾಂಗ್ರೇಸ್ ಅಸ್ತ್ರ ಮಾಡಿಕೊಂಡಿದೆ .ಪ್ರತಿಯೊಬ್ಬ ಮತದಾರನಿಗೆ 6 ಸಾವಿರ ನೀಡಿ ಮತ ಕೇಳಲಾಗುವುದು ಎಂದಿದ್ದ ರಮೇಶ್ ಜಾರಕಿಹೊಳಿ‌.ಇದೀಗ ಇದೆ ಹೇಳಿಕೆಯನ್ನು ಅಸ್ತ್ರ‌ಮಾಡಿಕೊಂಡು ಚುನಾವಣಾ ಆಯೋಗದ ಮೆಟ್ಟಿಲನ್ನ ಕೈ ಕಲಿಗಳು ಹೇರಿದ್ದಾರೆ.ರಾಜ್ಯದ ಐದು ಕೋಟಿ ಮತದಾರರನ್ನು 30 ಸಾವಿರ ಕೋಟಿಗೆ ಖರೀದಿಸಲು ಬಿಜೆಪಿ ಸಂಚು ರೂಪಿಸಿದೆ ಎಂದು ಕಾಂಗ್ರೇಸ್ ನಾಯಕರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments