Daily Horoscope
✕

ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

Webdunia
ಬುಧವಾರ, 26 ಏಪ್ರಿಲ್ 2023 (10:39 IST)
ನಮ್ಮ ಕಾಂಗ್ರೆಸ್ ನಾಯಕರು ನಮಗೆ ದೂರು ನೀಡಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ನಾವು ದೂರು ನೀಡಿದ್ದೇವೆ ಎಂದು ತಿಳಿಸಿದರು.
 
ದೂರಿನಲ್ಲಿ ಏನಿದೆ?

ಮಾಜಿ ಐಪಿಎಸ್ ಆಗಿರುವ ಅಣ್ಣಾಮಲೈ ಈ ಹಿಂದೆ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಹಲವು ಪೊಲೀಸರ ಪರಿಚಯವಿದೆ. ಚುನಾವಣೆ ಸಮಯದಲ್ಲಿ ಬಹಳ ಮುಖ್ಯವಾದ ಹುದ್ದೆಯಲ್ಲಿ ಅಣ್ಣಾಮಲೈ ಅವರ ಪರಿಚಯಸ್ಥ ಬ್ಯಾಚ್ಮೇಟ್ಗಳು ಕರ್ತವ್ಯ ಮಾಡುತ್ತಿದ್ದಾರೆ. 

ಐಪಿಎಸ್ ಅಧಿಕಾರಿಗಳು, ಪೊಲೀಸರ ಪರಿಚಯ ಇರುವ ಕಾರಣ ಅಧಿಕಾರ ದುರ್ಬಳಕೆಯಾಗುವ ಸಾಧ್ಯತೆಯಿದೆ. ಅಣ್ಣಾಮಲೈ ಅವರು ರಾಜ್ಯವಾಪಿ ಓಡಾಟ ನಡೆಸುವುದರಿಂದ ಅವರ ವಾಹನದಲ್ಲಿ ಹಣ ಸಾಗಾಟ ಮಾಡುವ ಸಾಧ್ಯತೆಯಿದೆ.

ಇಲ್ಲಿಯವರೆಗೆ ಅವರ ವಾಹನವನ್ನು ಪರಿಶೀಲಿಸಿಲ್ಲ. ಈ ಕಾರಣಕ್ಕೆ ಚುನಾವಣೆ ಮುಗಿಯವವರೆಗೂ ಅವರ ಕರ್ನಾಟಕ ಪ್ರವಾಸಕ್ಕೆ ಅನುಮತಿ ನೀಡಿದ್ದನ್ನು ರದ್ದು ಪಡಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments