Select Your Language

Notifications

webdunia
webdunia
webdunia
webdunia

ಬಿಜೆಪಿ ವಿರುದ್ಧ ಮುಂದುವರಿದ ಕಾಂಗ್ರೆಸ್ ಟ್ವಿಟ್ಟರ್ ವಾರ್

Congress continues Twitter war against BJP
ಬಿಜೆಪಿ ಪಕ್ಷದಲ್ಲಿ ಮಲ್ಲಯುದ್ಧ ನಡೆಯುತ್ತಿದೆ ಎಂದು  ಕಾಂಗ್ರೆಸ್ ಟ್ವೀಟ್ ಮಾಡಿದೆ.ಬೊಮ್ಮಾಯಿ vs ಯತ್ನಾಳ್ 
ಯತ್ನಾಳ್ vs ನಿರಾಣಿ
ಈಶ್ವರಪ್ಪ vs ವಲಸಿಗರು
ಪ್ರತಾಪ್ ಸಿಂಹ vs ಬೊಮ್ಮಾಯಿ
ಸೋಮಣ್ಣ vs ಸಂತೋಷ್
ಸಿ ಟಿ ರವಿ vs BSY  ಮಾತಿನ ಮಲ್ಲಯುದ್ಧ ನಡೆಯುತ್ತಿದೆ.ಮುಂದೆ RSS ನವರ ಲಾಠಿ ಕಸಿದುಕೊಂಡು ಬಡಿದಾಡಿಕೊಂಡರೂ ಆಶ್ಚರ್ಯವಿಲ್ಲ!ಚುನಾವಣೆಯ ಸೋಲಿನ ನಂತರ ಮರೆಗೆ ಸರಿದ ಜೋಶಿ ಸಂತೋಷ್ ಜೋಡಿ ತೆರೆಯ ಹಿಂದೆ ಕುಳಿತು ಆಡಿಸುತ್ತಿರುವ ಗೊಂಬೆಯಾಟ ಇದು #BJPvsBJP ಎಂದು ಟ್ವೀಟ್ ಕಾಂಗ್ರೆಸ್ ಟ್ವೀಟ್ ಮಾಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ