Webdunia - Bharat's app for daily news and videos

Install App

ನಮ್ಮ ಘೋಷಣೆಗಳನ್ನ ಕಾಂಗ್ರೆಸ್ ಕಾಪಿ ಮಾಡಿದೆ

Webdunia
ಸೋಮವಾರ, 1 ಮೇ 2023 (20:30 IST)
ನಮ್ಮ ಘೋಷಣೆಗಳನ್ನು ಕಾಂಗ್ರೆಸ್ ಕಾಪಿ ಮಾಡಿದೆ.. ಮಹಿಳೆಯರಿಗೆ ಉಚಿತ ಬಸ್ ಪಾಸ್ ನಮ್ಮ ಬಜೆಟ್ ಘೋಷಣೆ.
ಇದನ್ನು ಅವರು ಕಾಪಿ ಮಾಡಿದ್ದಾರೆ, ನಾವು ಮಾಡಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು‌ ಉಚಿತ ಯೋಜನೆಗಳನ್ನು ದುಡಿಯುವ ವರ್ಗ, ಮಹಿಳೆಯರಿಗೆ ನೀಡಿದ್ದೇವೆ.. ಇಂದಿರಾ ಕ್ಯಾಂಟೀನ್​​​​ನಲ್ಲಿ ಅವ್ಯವಸ್ಥೆ, ಅಕ್ರಮ ಆಗಿತ್ತು, ಆಹಾರದಲ್ಲಿ ಗುಣಮಟ್ಟ ಇರಲಿಲ್ಲ.. ನಾವು ಗುಣಮಟ್ಟದ ಆಹಾರದ ಜತೆಗೆ ಪೂರ್ಣ ವ್ಯವಸ್ಥೆ ಬದಲಾಯಿಸಿದ್ದೇವೆ ಎಂದರು.. ಇನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು ಇಸ್ರೇಲ್ ಮಾದರಿ ಹೇಳಿದ್ರು, ಆದ್ರೆ ಜಾರಿ ಮಾಡಿರಲಿಲ್ಲ.. ಇಸ್ರೇಲ್ ಮಾದರಿ ಇಡೀ ಜಗತ್ತಿನಲ್ಲಿದೆ.. BPL ವರ್ಗಕ್ಕೆ ಸಹಾಯ ಮಾಡಲು ಉಚಿತ ಸಿಲಿಂಡರ್ ನೀಡುವ ಭರವಸೆ ಇದೆ.. ಪ್ರಣಾಳಿಕೆ ನಮಗೆ ದೊಡ್ಡ ಬೂಸ್ಟ್ ಕೊಡುತ್ತದೆ.. ನಮ್ಮ ಸಾಧನೆಗಳ ಜತೆ ಪ್ರಣಾಳಿಕೆ ಜನರಲ್ಲಿ ವಿಶ್ವಾಸ ಮೂಡಿಸುತ್ತೆ ಅಂತಾ ಸಿಎಂ ಬೊಮ್ಮಾಯಿ ತಿಳಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments