Daily Horoscope
✕

ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಿಯೋಗ ದೂರು

Webdunia
ಸೋಮವಾರ, 30 ಜನವರಿ 2023 (14:54 IST)
ಬೆಂಗಳೂರು: ರಮೇಶ್ ಜಾರಕಿಹೊಳಿ ಹಾಗೂ ಬಿಜೆಪಿ ಇತರ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರ ನಿಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ನಿಯೋಗದಿಂದ ಬೆಂಗಳೂರಿನಲ್ಲಿ ದೂರು ಸಲ್ಲಿಸಿದೆ.

ಬಿಜೆಪಿಯ ಚುನಾವಣಾ ಅಕ್ರಮಗಳ ಕುರಿತು ದೂರು ನೀಡಿದ ‘ಕೈ’ ಪಡೆ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಯನ್ನ ಅಸ್ತ್ರ ಮಾಡಿಕೊಂಡಿದೆ.  `ಪ್ರತಿಯೊಬ್ಬ ಮತದಾರನಿಗೆ 6 ಸಾವಿರ ನೀಡಿ ಮತ ಕೇಳಲಾಗುವುದು’ ಎಂದಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಬೃಹತ್ ರ‍್ಯಾಲಿ, ದೆಹಲಿಯಲ್ಲಿ ಹೈವೋಲ್ಟೇಜ್ ಡ್ರಾಮಾ

ಮುಂದಿನ ಸುದ್ದಿ
Show comments