Webdunia - Bharat's app for daily news and videos

Install App

ಡೈರಿ ಬಿಡುಗಡೆ ಹಿಂದೆ ರಾಜ್ಯಸಭಾ ಸದಸ್ಯರ ಕೈವಾಡ..?

Webdunia
ಶನಿವಾರ, 25 ಫೆಬ್ರವರಿ 2017 (09:14 IST)
ಕಾಂಗ್ರೆಸ್ ಹೈಕಮಾಂಡ್`ಗೆ ಕಪ್ಪ ನೀಡಿದ್ದಾರುವುದಿಲ್ಲ. ನ್ನಲಾಗುತ್ತಿರುವ ಡೈರಿ ರಾಷ್ಟ್ರೀಯ ಮಾಧ್ಯಮಗಳಲ್ಲಿ ಬಿಡುಗಡೆಗೊಂಡು ಭಾರೀ ಸಂಚಲನ ಮೂಡಿಸಿತ್ತು. ಕಳೆದೆರಡು ದಿನಗಳಿಂದ  ಬಗ್ಗೆ ಪ್ರತಿಕ್ರಿಯೆ ನೀಡದ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳಿಂದ ದೂರವೇ ಉಳಿದಿದ್ದಾರೆ.


ಈ ಮಧ್ಯೆ, ಡೈರಿಯನ್ನ ಮಾಧ್ಯಮಗಳಿಗೆ ಕೊಟ್ಟಿದ್ದು ಪ್ರಭಾವಿ ರಾಜ್ಯಸಭಾ ಸದಸ್ಯರು ಎಂದು ಹೇಳಲಾಗುತ್ತಿದೆ. ಯಡಿಯೂರಪ್ಪ ಡೈರಿ ಬಿಡುಗಡೆ ಮಾಡಿದರೆ ಅಷ್ಟೊಂದು ಪ್ರಭಾವ ಬೀರುವುದಿಲ್ಲ. ರಾಷ್ಟ್ರೀಯ ಮಾಧ್ಯಮಗಳಲ್ಲಿ ಬಿಡುಗಡೆಯಾದರೆ ಏಕಕಾಲದಲ್ಲಿ ಹೈಕಮಾಂಡ್ ಮತ್ತು ರಾಜ್ಯ ಕಾಂಗ್ರೆಸ್`ಗೆ ಬಿಸಿ ಮುಟ್ಟಲಿದೆ ಎಂಬುದು ಇದರ ಹಿಂದಿನ ಉದ್ದೇಶ ಎಂದು ಸ್ಥಳೀಯ ಸುದ್ದಿ ವಾಹಿನಿ ವರದಿಮಾಡಿದೆ.

 ಈ ಕುರಿತಾದ ಗುಪ್ತಚರ ವರದಿ ಸಹ ಸಿಎಂ ಸಿದ್ದರಾಮಯ್ಯ ಕೈಸೇರಿದೆ ಎಂದು ತಿಳಿದಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments