Daily Horoscope
✕

ಕಾಂಗ್ರೆಸ್ ನಿಂದ ಶಾಸಕ ಮಾಲೀಕಯ್ಯ ಗುತ್ತೇದಾರ್ ಉಚ್ಛಾಟನೆ

Webdunia
ಶುಕ್ರವಾರ, 30 ಮಾರ್ಚ್ 2018 (09:49 IST)
ಬೆಂಗಳೂರು: ಕಾಂಗ್ರೆಸ್ ಶಾಸಕರಾಗಿದ್ದುಕೊಂಡೇ ಬಿಜೆಪಿ ಸೇರುವುದಾಗಿ ಬಹಿರಂಗ ಹೇಳಿಕೆ ನೀಡಿದ್ದ ಅಫ್ಜಲ್ ಪುರ ಶಾಸಕ ಮಾಲೀಕಯ್ಯ ಗುತ್ತೇದಾರ್ ವಿರುದ್ಧ ಆಕ್ರೋಶಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ಗುತ್ತೇದಾರ್ ರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.
 

ಶಾಸಕ ಗುತ್ತೇದಾರ್ ಇನ್ನೂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರಲಿಲ್ಲ.  ಅದಕ್ಕೂ ಮೊದಲೇ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರನ್ನು ಭೇಟಿಯಾಗಿದ್ದಲ್ಲದೆ, ಬಹಿರಂಗವಾಗಿ ಬಿಜೆಪಿ ಸೇರುತ್ತಿರುವುದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ಈ ಕಾರಣಕ್ಕೆ ಅವರನ್ನು 6 ವರ್ಷಗಳ ಕಾಲ ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಿ ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಇನ್ನು 6 ವರ್ಷಗಳ ಕಾಲ ಅವರು ಮತ್ತೆ ಕಾಂಗ್ರೆಸ್ ಸೇರಬೇಕೆಂದರೂ ಸಾಧ್ಯವಾಗದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments