Select Your Language

Notifications

webdunia
webdunia
webdunia
webdunia

ಬೆಂಗಳೂರನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರನ್ನು ನೇಮಿಸಿದ ಕಾಂಗ್ರೆಸ್

ಬೆಂಗಳೂರನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರನ್ನು ನೇಮಿಸಿದ ಕಾಂಗ್ರೆಸ್
bangalore , ಸೋಮವಾರ, 2 ಅಕ್ಟೋಬರ್ 2023 (18:44 IST)
ಮುಂಬರುವ ಲೋಕಸಭಾ ಚುನಾವಣೆಗೆ  ಕಾಂಗ್ರೆಸ್‌ ತಯಾರಿ ಶುರುಮಾಡಿದ್ದು, ಕರ್ನಾಟಕದ 28 ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆಗೆ ವೀಕ್ಷಕರನ್ನು ನೇಮಕ ಮಾಡಿದೆಇದರ ಬೆನ್ನಲ್ಲೇ ಇದೀಗ AICC, ಪಕ್ಷ ಸಂಘಟನೆಗಾಗಿ ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಣೆ ಮಾಡಿದ್ದು,ಈ 5 ಜಿಲ್ಲೆಗಳಿಗೆ ಹೊಸ ಅಧ್ಯಕ್ಷರನ್ನ ನೇಮಿಸಿದೆ. ಬೆಂಗಳೂರು ನಗರ, ಬೆಂಗಳೂರು ಪೂರ್ವ,ಬೆಂಗಳೂರು ಪಶ್ಚಿಮ,ಬೆಂಗಳೂರು ಉತ್ತರ ಮತ್ತು ಬೆಂಗಳೂರು ದಕ್ಷಿಣ ಎಂದು ಹೀಗೆ ಬೆಂಗಳೂರು ನಗರವನ್ನು ಐದು ಜಿಲ್ಲೆಗಳನ್ನಾಗಿ ವಿಂಗಡನೆ ಮಾಡಿಕೊಂಡಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮೈತೇಯಿ ವಿದ್ಯಾರ್ಥಿಗಳ ಹತ್ಯೆಗೈದ 6 ಬಂಡುಕೋರರ ಬಂಧನ