Daily Horoscope
✕

ಕಾಂಗ್ರೆಸ್ ಸೇರುವ ಬೆಳವಣಿಗೆ ನಡೆದಿಲ್ಲ- ಆನಂದಸಿಂಗ್ ಸ್ಪಷ್ಟನೆ

Webdunia
ಶುಕ್ರವಾರ, 19 ಜನವರಿ 2018 (13:11 IST)

ಕಾಂಗ್ರೆಸ್ ಸೇರುವ ಬಗ್ಗೆ ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ಹೊಸಪೇಟೆ ಬಿಜೆಪಿ ಶಾಸಕ ಆನಂದಸಿಂಗ್ ಸ್ಪಷ್ಟಪಡಿಸಿದ್ದಾರೆ.

ಹೊಸಪೇಟೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಯ ವಿಚಾರದ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೇನೆ. ರಾಜಕೀಯದ ಬಗ್ಗೆ ಚರ್ಚೆ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಸ್ಥಳೀಯವಾಗಿರುವ ಕೆಲ ವಿಚಾರಗಳ ಬಗ್ಗೆ ಅಸಮಾಧಾನ ಇರುವುದರಿಂದ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಿಲ್ಲ. ಸದ್ಯದಲ್ಲಿ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments