Daily Horoscope
✕

ಕಾಂಗ್ರೆಸ್‌ ಬಿಡಲ್ಲ, ಜೆಡಿಎಸ್ ಸೇರಲ್ಲ– ಸತೀಶ ಜಾರಕಿಹೊಳಿ

Webdunia
ಮಂಗಳವಾರ, 23 ಜನವರಿ 2018 (20:28 IST)
ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ, ಜೆಡಿಎಸ್ ಪಕ್ಷ ಸೇರ್ಪಡೆಯಾಗಲ್ಲ. ಅಷ್ಟಕ್ಕೂ ಈ ಬಗ್ಗೆ ಯಾವುದೇ ಚರ್ಚೆಯೂ ಆಗಿಲ್ಲ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಅಸಮಾಧಾನ ಜಿಲ್ಲೆಯ ಮಟ್ಟಿಗೆ ಸೀಮಿತವಾಗಿದ್ದು, ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ. ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
 
ನಾನೂ ಕೂಡ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಯಾಗಿದ್ದು, ಎರಡು ಚುನಾವಣೆಗಳ ನಂತರ ಮುಖ್ಯಮಂತ್ರಿ ಹುದ್ದೆ ಕೇಳುತ್ತೇನೆ. ನನ್ನ ಬೆಂಬಲಿಗರಿಗೆ ಟಿಕೆಟ್‌ ತಪ್ಪಿಸುವ ಪ್ರಯತ್ನ ನಡೆದಿದ್ದು, ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ಟಿಕೆಟ್ ನೀಡುವ ಭರವಸೆಯಿದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಮುಂದಿನ ಸುದ್ದಿ
Show comments