ಗದಗದಲ್ಲಿ ಪ್ರಾಬಲ್ಯ ಮೆರೆದ ಕಾಂಗ್ರೆಸ್

Webdunia
ಸೋಮವಾರ, 3 ಸೆಪ್ಟಂಬರ್ 2018 (18:24 IST)
ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಗದಗ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮ ಆಚರಿಸಿದ್ದಾರೆ. ಕಾಂಗ್ರೆಸ್ ಈ ಬಾರಿ ಮೇಲುಗೈ ಸಾಧಿಸಿದೆ.

ಗದಗ‌ ಜಿಲ್ಲೆಯ 3-ಪುರಸಭೆ ಹಾಗೂ 3 ಪಟ್ಟಣ ಪಂಚಾಯತಿ ಸೇರಿ ಒಟ್ಟು 6 ಸ್ಥಳೀಯ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಅಧಿಕಾರ ಬಹುತೇಕ ಕೈ ವಶವಾಗಿದೆ.

ಒಂದು ಪುರಸಭೆ ಹಾಗೂ 2 ಪಟ್ಟಣ ಪಂಚಾಯತಿಯಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮೆರೆದಿದೆ. ಇನ್ನು 1-ಪುರಸಭೆ ಹಾಗೂ 1 ಪಟ್ಟಣ ಪಂಚಾಯತಿಯಲ್ಲಿ ಬಿಜೆಪಿ ಜಯಗಳಿಸಿದೆ. ಒಂದು ಪುರಸಭೆಯಲ್ಲಿ ಮಾತ್ರ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಈ ಪೈಕಿ ರೋಣ ಪುರಸಭೆ, ನರೇಗಲ್ ಪ.ಪಂ ಬಿಜೆಪಿ ತೆಕ್ಕೆಗೆ ಹೋದ್ರೆ, ರೋಣ ಪುರಸಭೆ, ಮುಳಗುಂದ ಪ.ಪಂ, ಶಿರಹಟ್ಟಿ ಪ.ಪಂ ಕಾಂಗ್ರೆಸ್ ತೆಕ್ಕೆಗೆ ಬಿದ್ದಿವೆ. ಆದ್ರೆ ಲಕ್ಷ್ಮೇಶ್ವರ ಪುರಸಭೆಯಲ್ಲಿ ಮಾತ್ರ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments