Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಗೆ ಹೀನಾಯ ಸೋಲು: ಹೆಚ್.ಕೆ.ಪಾಟೀಲ್ ರಾಜೀನಾಮೆ

ಕಾಂಗ್ರೆಸ್ ಗೆ ಹೀನಾಯ ಸೋಲು: ಹೆಚ್.ಕೆ.ಪಾಟೀಲ್ ರಾಜೀನಾಮೆ
ಹುಬ್ಬಳ್ಳಿ , ಶುಕ್ರವಾರ, 24 ಮೇ 2019 (15:09 IST)
ಲೋಕ ಸಮರದಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವುದರಿಂದ ಕೈ ಪಡೆಯ ಪ್ರಮುಖರು ಒಬ್ಬೊಬ್ಬರಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಮಾಜಿ ಸಚಿವ ಹೆಚ್. ಕೆ.‌ ಪಾಟೀಲ್.

ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಹೆಚ್. ಕೆ. ಪಾಟೀಲ್ , ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಿದ ಮತದಾರರಿಗೆ ಧನ್ಯವಾದಗಳನ್ನು ಸಲ್ಲಿಸಿದ್ರು
ಜನ ಏನು ತೀರ್ಪು ಕೊಟ್ಟಿದ್ದಾರೆಯೋ ಅದಕ್ಕೆ ನಾವು ತಲೆಬಾಗುತ್ತೇವೆ.

ಈ ಫಲಿತಾಂಶ ದಿಂದ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ಪಕ್ಷವನ್ನು ಸಂಘಟನೆ ಮಾಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಭಾರಿ ಮಳೆಗೆ ಹಾರಿದ ತಗಡು; ಕುಸಿದ ಮನೆ