Daily Horoscope

ಕಾಂಗ್ರೆಸ್ ಪಾಪದಿಂದಲೇ ಶಾಸಕರ ಮನೆಗೆ ಬೆಂಕಿ

Webdunia
ಶುಕ್ರವಾರ, 14 ಆಗಸ್ಟ್ 2020 (22:22 IST)
ಕಾಂಗ್ರೆಸ್ ಪಕ್ಷ ಹಾಗೂ ಮುಖಂಡರ ವಿರುದ್ಧ ಎಂಎಲ್ ಸಿ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. 

ಕಾಂಗ್ರೆಸ್ ನವರು ಮಾಡಿರುವ ಪಾಪದಿಂದಾಗಿಯೇ ಆ ಪಕ್ಷದ ಶಾಸಕರ ಮನೆ ಬೆಂಕಿಯಿಂದ ಸುಟ್ಟಿದೆ ಎಂದಿದ್ದಾರೆ.

ಸಿಎಎ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ, ವಿಧಾನ ಸಭೆ ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ಇನ್ನಿತರರು ಭಾಷಣ ಮಾಡಿದ ಫಲ ಈಗ ಕಾಣುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಬೆಂಕಿಯಿಂದ ಮನೆ ಕಳೆದುಕೊಂಡ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸಕ್ಕೆ ಕಾಂಗ್ರೆಸ್ ನ ಯಾವ ಮುಖಂಡರೂ ಹೋಗುತ್ತಿಲ್ಲ, ಸಮಾಧಾನ ಮಾಡುತ್ತಿಲ್ಲ ಎಂದು ಟೀಕೆ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments