Select Your Language

Notifications

webdunia
webdunia
webdunia
webdunia

ಕಟೀಲ್ ಗೆ ಟಾಂಗ್ ಕೊಟ್ಟ ಕಾಂಗ್ರೆಸ್‌

Congress gave a tong to Kateel
ಹಾಸನ , ಗುರುವಾರ, 26 ಜನವರಿ 2023 (18:59 IST)
ಹಾಸನದಲ್ಲಿ ಬಿಜೆಪಿ ಮುಖಂಡ ಬಿಜೆಪಿ ಕಾರ್ಯಕರ್ತನನ ಜೊತೆ ಹೊಡೆದಾಡುತ್ತಿರುವ ವಿಡಿಯೋ ಟ್ಯಾಗ್ ಮಾಡಿ ಕಾಂಗ್ರೆಸ್‌ ಟ್ವೀಟ್ ಮಾಡಿದೆ. ಬಿಜೆಪಿV/s ಬಿಜೆಪಿ ಕಚ್ಚಾಟವು ಅಕ್ಷರಶಃ ಬೀದಿ ಕಾಳಗವಾಗಿ ಪರಿಣಮಿಸಿದೆ.ಕಾರ್ಯಕರ್ತನನ್ನೇ ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಅದೇನೋ ಚಪ್ಪಲಿ, ಸಭೆ ಎನ್ನುತ್ತಿದ್ದ ನಳೀನ್ ಕುಮಾರ್ ಕಟೀಲ್ ಅವರೇ, ನಿಮ್ಮವರು ಹಾದಿ ಬೀದಿಯಲ್ಲಿ ಹೊಡೆದಾಡಿಕೊಳ್ಳುತ್ತಿರುವುದೋ ಅಥವಾ ಮುದ್ದಾಡಿಕೊಳ್ಳುತ್ತಿರುವುದೋ ಎಂದು ನಳೀನ್ ಕುಮಾರ್ ಕಟೀಲ್ ಗೆ ಕಾಂಗ್ರೆಸ್‌  ಟಾಂಗ್ ಕೊಟ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡಿಗರಿಗೆ ಈ ಪ್ರಶಸ್ತಿ ಅರ್ಪಣೆ: ಮಾಜಿ ಸಿಎಂ ಎಸ್ ಎಂ ಕೃಷ್ಣ