Webdunia - Bharat's app for daily news and videos

Install App

ಬಿಜೆಪಿ ಗೆ ಟಾಂಗ್ ಕೊಟ್ಟ ಕಾಂಗ್ರೆಸ್

Webdunia
ಗುರುವಾರ, 5 ಜನವರಿ 2023 (19:17 IST)
ಕಾಂಗ್ರೆಸ್ ಸರ್ಕಾರ ದಲ್ಲಿ ಪಿ ಎಫ್ ಐ ಮತ್ತು ಎಸ್ ಡಿ ಪಿ ಐ ಸಂಘಟನೆಗಳ ಮೇಲಿನ ಕೇಸ್  ಗಳನ್ನು ವಾಪಸ್ ಪಡೆದರು ಎಂದು ಬಿಜೆಪಿ ನಾಯಕರು ರೋಪಕ್ಕೆ ಅವರದೆ ಸರ್ಕಾರದಿಂದ ಯಾವುದೇ ಮಾಹಿತಿ ಇಲ್ಲ ಎಂದು ಗೃಹ ಲಾಖೆ ತಿಳಿಸಿದೆ. ಬಿಜೆಪಿಯ ಹಿರಿಯ ನಾಯಕರನ್ನು ಒಳಗೊಂಡಂತೆ ಬಹುತೇಕರು ಕಾಂಗ್ರೆಸ್ ಸರ್ಕಾರ ದಲ್ಲಿ ಪಿ ಎಫ್ ಐ ಮತ್ತು ಎಸ್ ಡಿ ಪಿ ಐ  ನ 2013 ರಿಂದ 2018 ರವರೆಗೆ  ರಾಜ್ಯದಲ್ಲಿನ ಸಿದ್ದರಾಮಯ್ಯ ಅವರ ಸರ್ಕಾರ PFI ಮೇಲಿನ ಮೊಕದ್ದಮೆ ಹಿಂಪಡೆದಿದೆ  ಎಂದು ಬಿಜೆಪಿ ಯ ಸಿಟಿ ರವಿ, ಕಟೀಲು, ಆರ್. ಅಶೋಕ ಅವರು ಆರೋಪಿಸುತ್ತಿದ್ರು. ಈ ಹಿನ್ನಲೆ ಪಿ ಎಫ್ ಐ ಮತ್ತು ಎಸ್ ಡಿ ಪಿ ಐ  1500 ಕೇಸ್  ಗಳನ್ನು ಹಿಂಪಡೆದುಕೊಂಡಿದ್ದಾರೆಯೇ ..? ಪಡೆದುಕೊಂಡಿದ್ದರೆ ಮಾಹಿತಿ ಒದಗಿಸಿ ಎಂದು ಕಾಂಗ್ರೆಸ್ ಅರ್ಜಿ ಸಲ್ಲಿಸಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರದ  ಗೃಹ ಇಲಾಖೆಯ DG ಮತ್ತು IG ಇಲಾಖೆಯ ಅಧಿಕಾರಿಗಳು RTI ಅಡಿಯಲ್ಲಿ ಉತ್ತರ ನೀಡಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ನಮ್ಮಲ್ಲಿ ಯಾವುದೇ ರೀತಿ ಉತ್ತರ ವಿಲ್ಲ ಎಂದು ತಿಳಿಸಿದೆ. ಈ ಮೂಲಕ ಬಿಜೆಪಿ ನಾಯಕರ ಆರೋಪಕ್ಕೆ ಕಾಂಗ್ರೆಸ್  ತಿರುಗೇಟು ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಛೀ ಇವರೆಲ್ಲಾ ಮನುಷ್ಯರಾ… ನೇಪಾಳ ಪ್ರವಾಹದಲ್ಲಿ ಸತ್ತು ಬಿದ್ದ ಮಹಿಳೆಯ ಚಿನ್ನ ಕಸಿಯಲು ಯುವಕರ ಸರ್ಕಸ್ ನೋಡಿ Video

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ಮುಂದಿನ ಸುದ್ದಿ
Show comments