‘ಕಾಂಗ್ರೆಸ್ ತಪ್ಪು ಮಾಹಿತಿ ಕೊಡ್ತಿದೆ'

Webdunia
ಶನಿವಾರ, 23 ಏಪ್ರಿಲ್ 2022 (20:19 IST)
ಹೊಸಪೇಟೆ ಕಾರ್ಯಕಾರಿಣಿ ಸಭೆ ನಮಗೆ ಮತ್ತಷ್ಟು ಪ್ರೇರಣೆ ಕೊಟ್ಟಿದೆ. ಸರ್ಕಾರ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿ ಕಾಪಾಡ್ತಿದೆ. ಸಿಎಂ‌ ಒಳ್ಳೊಳ್ಳೆಯ ಕೆಲಸಗಳನ್ನು ಮಾಡ್ತಿದ್ದಾರೆ. ಕಾಂಗ್ರೆಸ್ ಜನರಿಗೆ ತಪ್ಪು ಮಾಹಿತಿ ಕೊಡ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಹೇಳಿದ್ದಾರೆ. ಮತೀಯವಾದದ ಹೆಸರಲ್ಲಿ ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸ ಮಾಡ್ತಿದೆ. ಡಿಜೆ ಹಳ್ಳಿ ಕೆಜಿ ಹಳ್ಳಿ, ಹರ್ಷ ಕೊಲೆ ಪ್ರಕರಣ, ಹಿಜಾಬ್, ಹುಬ್ಬಳ್ಳಿ‌ ಪ್ರಕರಣಗಳಲ್ಲಿ ಮತೀಯವಾದ ಅನುಸರಿಸ್ತಿದೆ. ಕಾಂಗ್ರೆಸ್​​​ನವ್ರು ಅಧಿಕಾರದಲ್ಲಿ ಇಲ್ಲ ಅಂದ್ರೆ ಚಡಪಡಿಸ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್​​​​​ನಿಂದ ಅರಾಜಕತೆ ಸೃಷ್ಟಿಯಾಗಿದೆ ಎಂದು ಕಾಂಗ್ರೆಸ್​ ವಿರುದ್ಧ ಗಂಭೀರ ಆರೋಪ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ತಡೆ ಮಸೂದೆ: ರಾಜ್ಯಪಾಲರಿಗೆ ಪತ್ರ ಬರೆದ ಬಸನಗೌಡ ಪಾಟೀಲ್ ಯತ್ನಾಳ್

ನರೇಗಾ ಹೆಸರು ಮರುನಾಮಕರಣ, ಬಿಜೆಪಿಯ ಅಂತ್ಯ ಎಂದ ಡಿಕೆ ಶಿವಕುಮಾರ್

ಅಲ್ಪಸಂಖ್ಯಾತರು ಭಯಭೀತರಾಗದಂತೆ ಮಮತಾ ಬ್ಯಾನರ್ಜಿ ಮನವಿ

ಕೇರಳ: ಕ್ರಿಸ್ಮಸ್ ಕರೋಲ್ ಗುಂಪಿನ ಮೇಲೆ ಹೀಗೇ ನಡೆಸಿಕೊಳ್ಳುವುದಾ

ಗಂಡನ ಬಿಟ್ಟು ಒಬ್ಬಂಟಿ ವಾಸ, ಲವ್ವರ್ ಜತೆ ಮುನಿಸಿಗೆ ಸಾವಿಗೆ ಶರಣಾದ ಮಹಿಳೆ

ಮುಂದಿನ ಸುದ್ದಿ
Show comments