Daily Horoscope
✕

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

Sampriya
ಬುಧವಾರ, 21 ಜನವರಿ 2026 (19:53 IST)
ಬೆಂಗಳೂರು: ಕಾಂಗ್ರೆಸ್  ಸರ್ಕಾರ ವಿಶೇಷ ಅಧಿವೇಶನ  ಕರೆದು ಕೇಂದ್ರ ಸರ್ಕಾರದ ಯೋಜನೆಗೆ ಅಡ್ಡಗಾಲು ಹಾಕಲು ಯತ್ನಿಸುತ್ತಿದೆ, ಆದರೆ ಯೋಜನೆಯ ವಿರುದ್ಧದ ನಿರ್ಣಯದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌  ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಬಿ ಜಿ ರಾಮ್ ಜಿ ಯೋಜನೆಯ ವಿರುದ್ಧ ನಿರ್ಣಯ ಕೈಗೊಂಡು ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಯೋಜನೆಯಿಂದ ನಿಜವಾದ ಫಲಾನುಭವಿಗಳಿಗೆ ಕೂಲಿ ಸಿಗುವಂತೆ ಮಾಡಿದ್ದಾರೆಂದು ಹೇಳಿದರು.

ಇನ್ನೂ ಸಿಎಜಿ ವರದಿಯಲ್ಲೂ ಉದ್ಯೋಗ ಖಾತರಿ ಯೋಜನೆಯಲ್ಲಿ ಸಾವಿರಾರು ಕೋಟಿ  ಅಕ್ರಮ ನಡೆದಿರುವುದು ಸಾಬೀತಾಗಿದೆ. 

ಇನ್ನೂ ಈ ಯೋಜನೆ ಬಗ್ಗೆ ತಿಳಿಯಲು ಹಾಗೂ ಅರಿವು ಮೂಡಿಸಲು ಎಲ್ಲ ಶಾಸಕರು, ಮುಖಂಡರ ಜೊತೆ ಸಭೆ ನಡೆಯಲಿದೆ. 

ಈ ಬಗ್ಗೆ ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಈ ಕುರಿತು ಪತ್ರ ಬರೆದಿದ್ದೇನೆ. ಯೋಜನೆ ಕುರಿತ ಕಾರ್ಯಕ್ರಮದಲ್ಲಿ ಅವರು ಭಾಗವಹಿಸುತ್ತೇನೆ ಎಂದಿದ್ದಾರೆ. ಇನ್ನೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಕೂಡಾ ಬರಲಿದ್ದಾರೆ ಎಂದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments