ಕಾಂಗ್ರೆಸ್ ಸರ್ಕಾರದ ನಿಷೇಧ ಭಾಗ್ಯ: ಕಾಡಸಿದ್ದೇಶ್ವರ ಸ್ವಾಮೀಜಿ ಪರ ಆರ್‌ ಅಶೋಕ್ ಬ್ಯಾಟಿಂಗ್

Sampriya
ಗುರುವಾರ, 16 ಅಕ್ಟೋಬರ್ 2025 (17:54 IST)
ಬೆಂಗಳೂರು: ಲಿಂಗಾಯತ ಸ್ವಾಮಿ ಹಾಗೂ ಸಿಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ಜಿಲ್ಲೆಗೆ ಪ್ರವೇಶ ನಿರ್ಬಂಧವಾಗಿರುವ  ಮಹಾರಾಷ್ಟ್ರದ ಕೊಲ್ಹಾಪುರ ಕನೇರಿ ಕಾಡಸಿದ್ದೇಶ್ವರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಪರ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮಾತನಾಡಿದ್ದಾರೆ.‌

ಅವಹೇಳನಕಾರಿ ಮಾತಿನ ಹಿನ್ನಲೆ ಸ್ವಾಮೀಜಿ ಮೇಲೆ ದಾಳಿ ಆಗಬಹುದು ಎಂಬ ಪೊಲೀಸ್ ಗುಪ್ತಚರ ಮಾಹಿತಿ ಆಧರಿಸಿ ವಿಜಯಪುರ ಡಿಸಿ ಸ್ವಾಮೀಜಿ ಅವರಿಗೆ ಜಿಲ್ಲೆಗೆ ಎರಡು ತಿಂಗಳು ಪ್ರವೇಶ ಮಾಡಬಾರದೆಂದು ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ನಿಷೇಧ ಭಾಗ್ಯ!

ಕೊಲ್ಹಾಪುರ-ಕನೇರಿ ಕಾಡಸಿದ್ದೇಶ್ವರ ಮಠದ
ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರನ್ನು ಎರಡು ತಿಂಗಳವರೆಗೆ ವಿಜಯಪುರ ಜಿಲ್ಲೆಗೆ ಬರದಂತೆ ನಿರ್ಬಂಧ ಆದೇಶವನ್ನು ಹೊರಡಿಸಿರುವ ರಾಜ್ಯದ ಲಜ್ಜೆಗೇಡಿ ಕಾಂಗ್ರೆಸ್ ಸರ್ಕಾರ, ಮತ್ತೊಮ್ಮೆ ಹಿಂದೂ ಧರ್ಮ ಗುರುಗಳ ದನಿಯನ್ನ ಅಡಗಿಸುವ ದುಸ್ಸಾಹಸಕ್ಕೆ ಕೈಹಾಕಿದೆ.

ಈ ಹಿಂದೆ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ದಿವಂಗತ ಶ್ರೀ ಚಂದ್ರಶೇಖರ ನಾಥ ಸ್ವಾಮೀಜಿ ವಿರುದ್ಧ ಎಫ್ ಐಆರ್ ಹಾಕಿದ್ದ ಕಾಂಗ್ರೆಸ್ ಸರ್ಕಾರ, ಈಗ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ಮೇಲೆ ನಿಷೇಧ ಹೇರುವ ಮೂಲಕ @INCKarnataka
 ಪಕ್ಷಕ್ಕೆ ವಾಕ್ ಸ್ವಾತಂತ್ರ್ಯ, ಸಂವಿಧಾನದಲ್ಲಿ ನಂಬಿಕೆಯಿಲ್ಲ ಎನ್ನುವುದನ್ನ ಮತ್ತೊಮ್ಮೆ ಸಾಬೀತುಪಡಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments