ಕಾಂಗ್ರೆಸ್ ಕೈ ಅಪರಾಧಿಗಳ ಜೊತೆ ಇದೆ-ಶೋಭ ಕರಂದ್ಲಾಜೆ

Webdunia
ಗುರುವಾರ, 20 ಏಪ್ರಿಲ್ 2023 (15:25 IST)
ಗ್ಯಾಂಗ್​ಸ್ಟರ್​​ ಅತೀಕ್​​ ಅಹ್ಮದ್ ಕೊಲೆ ಆರೋಪಿ, ಆತನ ಜೊತೆ ಇದ್ದವರನ್ನು ಕೂಡ ಬಂಧನ ಮಾಡಬೇಕು ಎಂದು ಕಾಂಗ್ರೆಸ್​​ ನಾಯಕ ದಿಗ್ವಿಜಯಸಿಂಗ್, ಯೋಗಿ ಆದಿತ್ಯನಾಥ್​ಗೆ ಮನವಿ ಮಾಡಿದ್ದಾರೆ.. ಆದರೆ ಈಗ ಇಮ್ರಾನ್ ಪ್ರತಾಪ್ ಗಡಿಯಾಯನನ್ನು ಕಾಂಗ್ರೆಸ್ ಸ್ಟಾರ್ ಪ್ರಚಾರಕನನ್ನಾಗಿ ಮಾಡಿದ್ದೀರಿ ಎಂದು ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಕಿಡಿಕಾರಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಮ್ರಾನ್​​​​ನನ್ನು ಸ್ಟಾರ್ ಪ್ರಚಾರಕರನ್ನಾಗಿ ಮಾಡಿದ್ದೀರಿ... ಹಾಗಾದರೆ ಇಮ್ರಾನ್ ಗಡಿಯಾಗೂ, ಕಾಂಗ್ರೆಸ್​​ಗೂ ಏನು ಸಂಬಂಧ ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.. ಕಾಂಗ್ರೆಸ್ ಕೈ ಅಪರಾಧಿಗಳ ಜೊತೆ ಇದೆ.. ಕಾಂಗ್ರೆಸ್ ಕೈ ಅಪರಾಧ ಕೃತ್ಯಗಳಿಗೆ ಕೈ ಜೋಡಿಸಿದೆ.. ಹಿಂದೂ- ಮುಸ್ಲಿಂ ಒಡೆಯಲು ಇಮ್ರಾನ್​ನ ಬಳಸಿಕೊಳ್ಳುತ್ತಿದ್ದೀರಿ ಎಂದು ಆಕ್ರೋಶ ಹೊರ ಹಾಕಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

Karnataka Weather: ಇಂದು ಮಳೆ ಕಡಿಮೆ, ಆದರೆ ಹವಾಮಾನ ಎಚ್ಚರಿಕೆ ತಪ್ಪದೇ ಗಮನಿಸಿ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments