ಕಾಂಗ್ರೆಸ್​ಗೊಂದು ನೀತಿ, ಸಿದ್ದುಗೊಂದು ನೀತಿನಾ?

Webdunia
ಗುರುವಾರ, 6 ಏಪ್ರಿಲ್ 2023 (17:42 IST)
ಚುನಾವಣೆ ಹಿನ್ನೆಲೆಯಲ್ಲಿ ಒಬ್ಬರನೊಬ್ಬರು ಟೀಕಿಸುವುದು ಮಮೂಲಿಯಾಗಿ ಬಿಟ್ಟಿದೆ. ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮಾಜಿ ಸಿಎಂ ಸಿದ್ದರಾಮಯ್ಯ ಕುರಿತು ನಾಲಿಗೆ ಹರಿಬಿಟ್ಟಿದ್ದಾರೆ. ಅಲೆಮಾರಿ ಸಿದ್ದರಾಮಯ್ಯ ಬಗ್ಗೆ ಏನು ಹೇಳಲಿ. ಕಾಂಗ್ರೆಸ್ ಗೊಂದು ನೀತಿ, ಸಿದ್ದರಾಮಯ್ಯ ಗೊಂದು ನೀತಿನಾ...?, ಸಿದ್ದರಾಮಯ್ಯ ಎಲ್ಲೇ ನಿಂತರೂ ಸೋಲ್ತಾರೆ. ಅವರೇ ಚುನಾವಣೆ ಗೆಲ್ಲುತ್ತಾರೆ ಎನ್ನುವ ವಿಶ್ವಾಸವಿಲ್ಲ. ಹಾಗಿರುವಾಗ ಸಿಎಂ ಆಗುವುದಾಗಿ ಹೇಳಿಕೆ ನೀಡಲು ಅಧಿಕಾರ ಕೊಟ್ಟಿದ್ಧು ಯಾರು ಎಂದು ಸಿದ್ಧರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದ್ರು.. ಡಿಕೆಶಿ ಸಿಎಂ ಆಗುವುದಿಲ್ಲ ಎನ್ನುವ ಭವಿಷ್ಯ ಹೇಳಿದ್ದು ಯಾಕೆ..? ಜಾತಿ ಮೇಲೆ ಸಿಎಂ ಆಗುವುದಾಗಿ ಇಬ್ಬರೂ ಹೇಳಿಕೆ ನೀಡುತ್ತಿದ್ದಾರೆ. ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷವಾಗಿಯೂ ರಾಜ್ಯದಲ್ಲಿ ಉಳಿಯುವುದಿಲ್ಲ ಎಂದು ಕಾಂಗ್ರೆಸ್ ವಿರುದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments