Webdunia - Bharat's app for daily news and videos

Install App

ಕಾಂಗ್ರೆಸ್ ಕೈಗೆ ರಕ್ತ ಅಂಟಿದೆ

Webdunia
ಗುರುವಾರ, 20 ಏಪ್ರಿಲ್ 2023 (15:31 IST)
ಇಂದು ಮುಸ್ಲಿಮರಿಗೆ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ. ಕ್ರಿಮಿನಲ್​​​ಗಳಿಗೆ ನಾಯಕ KPCC ಅಧ್ಯಕ್ಷ ಡಿ.ಕೆ .ಶಿವಕುಮಾರ್ ಎಂದು ಕಾಂಗ್ರೆಸ್​​​​ ನಾಯಕರ ವಿರುದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, PFI ಬ್ಯಾನ್ ಮಾಡಬೇಕು ಎಂದು ಆಗಿನ ಗೃಹ ಸಚಿವರಾಗಿದ್ದ ರಾಮಲಿಂಗಾ ರೆಡ್ಡಿಗೆ ಕೇಂದ್ರ ಮಾಹಿತಿ ಕೇಳಿತ್ತು.. ಆದರೆ PFI ಬ್ಯಾನ್ ಮಾಡುವ ಪ್ರಸಂಗ ಇಲ್ಲ ಎಂದು ರಾಮಲಿಂಗಾ ರೆಡ್ಡಿ ಕೇಂದ್ರಕ್ಕೆ ಪ್ರತಿಕ್ರಿಯಿಸಿದ್ರು.. 1,700 PFI ಕಾರ್ಯಕರ್ತರ ಕೇಸ್​​​​​​​​ ಅನ್ನ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ವಾಪಸ್ ಪಡೆದ್ರು. ಕಾಂಗ್ರೆಸ್ ಕೈಗೆ ರಕ್ತ ಅಂಟಿದೆ, ಇಂಥಹ ವಿಚಾರ ನೋಡಿದ್ರೆ ಅವರಿಗೆ ವೋಟ್​​​ ನೀಡಬೇಕೆಂಬ ಪ್ರಶ್ನೆಯೇ ಬರಲ್ಲ. ನಮಗೆ ನಮ್ಮ ಭಾಗದಲ್ಲಿ ಓಡಾಡೋಕೆ ಭಯ ಆಗ್ತಿದೆ.. ನಮ್ಮ ಕಾರು ಹೋಗುವಾಗ ಹಸಿರು ಧ್ವಜ ಹಿಡಿದು ಹಿಂದೆ ಬರ್ತಾರೆ.. ಇವರಿಗೆ ಹೇಗೆ ಧೈರ್ಯ ಬಂತು ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments