ಟೆರರಿಸ್ಟ್‌ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್ : ಆರಗ

Webdunia
ಗುರುವಾರ, 22 ಸೆಪ್ಟಂಬರ್ 2022 (13:52 IST)
ಬೆಂಗಳೂರು : ದೇಶದಲ್ಲಿ ಟೆರರಿಸ್ಟ್ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್, ಟೆರಸ್ಸ್ಗಳು ತಪ್ಪಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇ ಕಾಂಗ್ರೆಸ್ ಅವರು ದೇಶದ ದೃಷ್ಟಿಯಿಂದ ಯೋಚನೆ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ  ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.

ಕರ್ನಾಟಕದ ವಿವಿಧ ಜಿಲ್ಲೆಗಳು ಸೇರಿದಂತೆ ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ ತನ್ನ ದಾಳಿ ಮುಂದುವರಿಸಿವೆ. ದೇಶಾದ್ಯಂತ ಇಂದು ಬೆಳ್ಳಂಬೆಳಿಗ್ಗೆಯಿಂದಲೇ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎನ್ಐಎ,

ಇಡಿ ದಾಳಿ ಮುಂದುವರಿಸಿದ್ದು ರಾಜ್ಯದ ಪೊಲೀಸರ ನೆರವಿನೊಂದಿಗೆ ಪಿಎಫ್ಐ ಹಾಗೂ ಎಸ್ಡಿಪಿಐ ಸಂಘಟನೆಯ 100ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದಿದೆ. 

ಈ ಕುರಿತು ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಖಚಿತ ಮಾಹಿತಿ ಮೇರೆಗೆ ಎಸ್ಡಿಪಿಐ, ಪಿಎಫ್ಐ ಸಂಘಟನೆಗಳ ಮೇಲೆ ಎನ್ಐಎ ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ.

ಏಕತೆ, ಸಮಗ್ರತೆ ಹಾಳು ಮಾಡೋ, ಜೀವಹಾನಿ ಮಾಡುವ ಸಂಘಟನೆಗಳು ಹಲವು ಕೃತ್ಯಗಳ ಹಿಂದೆ ಇವೆ. ಆದ್ದರಿಂದ ಮಾಹಿತಿಯ ಮೇರೆಗೆ ರೇಡ್ ಆಗಿದೆ. ಸಂಘಟನೆಯ ಕೆಲ ಮುಖಂಡರನ್ನು ಈಗ ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments