Webdunia - Bharat's app for daily news and videos

Install App

ಸೆಕ್ಯುಲರ್ ಪಕ್ಷಗಳನ್ನ ನಾಶ ಮಾಡಿದ್ದು ಕಾಂಗ್ರೆಸ್

Webdunia
ಬುಧವಾರ, 27 ಸೆಪ್ಟಂಬರ್ 2023 (14:00 IST)
BJP ಜೊತೆ JDS ಮುಗಿಸಲು ಸಿಎಂ ಸಿದ್ದರಾಮಯ್ಯ ಯತ್ನಿಸಿದ್ರು ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್​​.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಸೆಕ್ಯುಲಾರಿಸಂ ನಾಶ ಮಾಡಲು ಹೊರಟಿದ್ದು ಕಾಂಗ್ರೆಸ್‌, 2004ರಲ್ಲಿ ಜೆಡಿಎಸ್‌ ಮುಗಿಸಲು ಕಾಂಗ್ರೆಸ್‌ ಪ್ರಯತ್ನಿಸಿತ್ತು. ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್‌ ಅಹಮ್ಮದ್​​​ ವಿರುದ್ಧ ಹೆಚ್​​.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಹಾಕಿದ್ದಾರೆ. ಅಮೆರಿಕದಿಂದ ಬಂದಾಗ 5 ಶಾಸಕರ ಬೆಂಬಲ ಅಂದಿದ್ರು. ಕಾಂಗ್ರೆಸ್ಸಿನ 5 ಶಾಸಕರನ್ನು ಹೊರ ಕಳಿಸುವುದಾಗಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಗೃಹಪ್ರವೇಶಕ್ಕೆ ಗಣಹೋಮ, ಪೂಜೆ ಯಾಕೆ ಮಾಡಿದ್ರು: ಬಲಪಂಥೀಯ ಟಾಂಗ್

ಅಯ್ಯೋ ಗಣೇಶ… ಗಣೇಶನ ಮೂರ್ತಿ ಎದುರು ಇಟ್ಟುಕೊಂಡು ಯುವಕರ ಬಿಂದಾಸ್ ಡ್ರಿಂಕ್ಸ್ Video

ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದು ವೃದ್ಧ ಮಹಿಳೆ ಮಾಂಗಲ್ಯ ಎದುರಿಸಲು ಬಂದಾಗ ನಡೆಯಿತು ಪವಾಡ Video

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ಮುಂದಿನ ಸುದ್ದಿ
Show comments