Daily Horoscope
✕

ಕಾಂಗ್ರೆಸ್ ಸಂಪರ್ಕಿಸಿಲ್ಲ, ಬಿಜೆಪಿ ತೊರೆಯಲ್ಲ

Webdunia
ಸೋಮವಾರ, 28 ಆಗಸ್ಟ್ 2023 (15:50 IST)
ಕಾಂಗ್ರೆಸ್ ಸೇರುತ್ತಾರೆ ಅನ್ನೋ ವದಂತಿ ಬೆನ್ನಲ್ಲೇ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹುಬ್ಬಳ್ಳಿಯಲ್ಲಿ ತುರ್ತು ಸುದ್ದಿಗೋಷ್ಠಿ ಕರೆದಿದ್ದರು. ಯಾವ ಕಾಂಗ್ರೆಸ್ ನಾಯಕರೂ ಸಂಪರ್ಕಿಸಿಲ್ಲ ಮತ್ತು ಸದ್ಯ ಬಿಜೆಪಿ ತೊರೆಯಲ್ಲ ಎಂದು ಸ್ಪಷ್ಟಪಡಿಸಿದರು. ನಾನು ಸದ್ಯ ಕಾಂಗ್ರೆಸ್​ಗೆ ಹೋಗಲ್ಲ ಹಾಗೂ ಲೋಕಸಭಾ ಚುನಾವಣೆಯ ಅಭ್ಯರ್ಥಿಯಾಗುವ ಇಚ್ಛೆಯೂ ನನಗಿಲ್ಲ. ಸ್ಪರ್ಧೆ ಮಾಡಬೇಕಾದ್ರೆ ಎಂಟು ಕ್ಷೇತ್ರಗಳ ಸಂಘಟನೆ ಮಾಡಬೇಕಾಗುತ್ತದೆ. ಆದ್ರೆ, ಪಕ್ಷದಲ್ಲಿನ ಮುಖಂಡರ ವರ್ತನೆಗೆ ಬೇಸರವಿದೆ. ನನ್ನನ್ನು ಪಕ್ಷದಲ್ಲಿ ಸರಿಯಾಗಿ ನಡೆಸಿಕೊಳ್ತಿಲ್ಲ ಎಂದು ತಮ್ಮ ಅಸಮಾಧಾನ ಹೊರ ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments