Daily Horoscope
✕

ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ತೀರ್ಮಾನ: ಡೆಡ್ ಲೈನ್ ಫಿಕ್ಸ್

ಕೃಷ್ಣವೇಣಿ ಕೆ
ಬುಧವಾರ, 20 ಮೇ 2026 (09:58 IST)
ಬೆಂಗಳೂರು: ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದ್ದು, ಸಮಸ್ಯೆ ಇತ್ಯರ್ಥಕ್ಕೆ ಡೆಡ್ ಲೈನ್ ಫಿಕ್ಸ್ ಆಗಿದೆ ಎನ್ನಲಾಗಿದೆ.

ಪಂಚ ರಾಜ್ಯಗಳ ಚುನಾವಣೆ ಬಳಿಕ ಕರ್ನಾಟಕ ಕಾಂಗ್ರೆಸ್ ನ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಈಗಾಗಲೇ ಡಿಕೆ ಶಿವಕುಮಾರ್ ಬೆಂಬಲಿಗರು ಹೇಳಿಕೆ ನೀಡುತ್ತಲೇ ಬಂದಿದ್ದಾರೆ.

ಇದೀಗ ಕೇಳಿಬರುತ್ತಿರುವ ಸುದ್ದಿಗಳ ಪ್ರಕಾರ ಇನ್ನು 3-4 ದಿನಗಳಲ್ಲೇ ಹೈಕಮಾಂಡ್ ಸಿಎಂ ಸಿದ್ದರಾಮಯ್ಯಗೆ ಬುಲಾವ್ ನೀಡಲಿದೆ. ಮೇ 24 ರ ಬಳಿಕ ರಾಹುಲ್ ಗಾಂಧಿ ವಿದೇಶ ಪ್ರವಾಸಕ್ಕೆ ತೆರಳಲಿದ್ದಾರೆ. ಹೀಗಾಗಿ ಇದಕ್ಕಿಂತ ಮೊದಲು ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಲಿದ್ದಾರೆ.

ಇದರ ನಡುವೆ ಸಿಎಂ ಮತ್ತು ಡಿಸಿಎಂ ಬಣದ ನಾಯಕರು ದೆಹಲಿಗೆ ಹಾರಲು ಸಜ್ಜಾಗಿದ್ದಾರೆ. ಇದಕ್ಕೆ ಮೊದಲು ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಎಂ ಆಪ್ತ ಬಣದ ನಾಯಕರು ಸಭೆ ನಡೆಸಿದ್ದಾರೆ. ಸಾಧನಾ ಸಮಾವೇಶದ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments