ಸಿದ್ದರಾಮಯ್ಯನವರ ಮನವೊಲಿಸಲು ಹೈಕಮಾಂಡ್ ಮುಂದೆ ಇರುವುದು ಇದೊಂದೇ ಅಸ್ತ್ರ

ಕೃಷ್ಣವೇಣಿ ಕೆ
ಮಂಗಳವಾರ, 26 ಮೇ 2026 (10:08 IST)
ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆ ವಿಚಾರ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು ಸಿದ್ದರಾಮಯ್ಯ ಮನವೊಲಿಸಬೇಕೆಂದರೆ ಹೈಕಮಾಂಡ್ ಮುಂದೆ ಇರುವುದು ಇದೊಂದೇ ಅಸ್ತ್ರ ಎನ್ನಲಾಗುತ್ತಿದೆ.

ಸಿದ್ದರಾಮಯ್ಯನವರ ಕೈಯಿಂದ ಸಿಎಂ ಹುದ್ದೆಯನ್ನು ಪಡೆಯುವುದು ಅಷ್ಟು ಸುಲಭದ ಕೆಲಸವಲ್ಲ. ಅದಕ್ಕೆ ಕಾರಣ ಅವರಿಗಿರುವ ಶಾಸಕರ ಬೆಂಬಲ. ಸಿದ್ದರಾಮಯ್ಯ ಅಹಿಂದ ಪ್ರಬಲ ನಾಯಕ. ಅವರ ಅಸಮಾಧಾನಕ್ಕೊಳಗಾದರೆ ಕಾಂಗ್ರೆಸ್ ಕೂಡಾ ಕರ್ನಾಟಕದಲ್ಲಿ ಸಂಕಷ್ಟಕ್ಕೆ ಸಿಲುಕಲಿದೆ.

ಹೀಗಾಗಿ ಹೈಕಮಾಂಡ್ ಎಚ್ಚರಿಕೆಯ ಹೆಜ್ಜೆಯಿಡಲಿದೆ. ಮೂಲಗಳ ಪ್ರಕಾರ ಸಿಎಂ ಬದಲಾವಣೆ ಮಾಡಬೇಕಾದರೆ ಸಿದ್ದರಾಮಯ್ಯನವರನ್ನು ಮನವೊಲಿಸಲು ಹೈಕಮಾಂಡ್ ನಾಯಕರು ಬಿಗ್ ಆಫರ್ ಮುಂದಿಡಲಿದ್ದಾರೆ.

ರಾಜ್ಯಸಭೆಗೆ ಚುನಾವಣೆ ನಡೆಯಲಿದ್ದು ಸಿದ್ದರಾಮಯ್ಯನವರಿಗೆ ರಾಜ್ಯಸಭೆ ಸ್ಥಾನದ ಆಫರ್ ನೀಡಬಹುದು. ಆದರೆ ಇಷ್ಟೇ ಅಲ್ಲ, ಇದರ ಜೊತೆಗೆ ಪುತ್ರನಿಗೆ ಕರ್ನಾಟಕದಲ್ಲಿ ಸಚಿವ ಸ್ಥಾನದ ಆಫರ್ ನೀಡಬಹುದು. ಇದರಿಂದ ಪುತ್ರ ಯತೀಂದ್ರ ಭವಿಷ್ಯವೂ ಕರ್ನಾಟಕದಲ್ಲಿ ಭದ್ರವಾಗಲಿದೆ. ಈ ಆಫರ್ ಗಳಿಗೆ ಒಪ್ಪಿದರೆ ಸಿಎಂ ಬದಲಾವಣೆ ಹಾದಿ ಸುಗಮವಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ದೆಹಲಿಯಿಂದ ಬಂದ ತಕ್ಷಣ ಹೀಗೆ ಮಾಡಿದ್ರೆ ಸಿಎಂ ಬದಲಾವಣೆ ಪಕ್ಕಾ ಎಂದರ್ಥ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ಮುಂದಿನ ಸುದ್ದಿ
Show comments