ಕಾಂಗ್ರೆಸ್ ನಲ್ಲೂ ಸಿಎಂ ಕುರ್ಚಿಗೆ ಪೈಪೋಟಿ: ಹೈಕಮಾಂಡ್ ನಿಂದ ಎಚ್ಚರಿಕೆ

Webdunia
ಮಂಗಳವಾರ, 22 ಜೂನ್ 2021 (09:39 IST)
ಬೆಂಗಳೂರು: ಇತ್ತೀಚೆಗಷ್ಟೇ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಕುರಿತಂತೆ ಭಾರೀ ವಿವಾದವಾಗಿತ್ತು. ಇದೀಗ ಕಾಂಗ್ರೆಸ್ ಸರದಿ. ವಿಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್ ನಾಯಕರು ಈಗಲೇ ಮುಂದಿನ ಸಿಎಂ ಸ್ಥಾನಕ್ಕೆ ಪೈಪೋಟಿ ನಡೆಸಿದ್ದಾರೆ.


ಶಾಸಕ ಜಮೀರ್ ಅಹಮ್ಮದ್ ಪದೇ ಪದೇ ಸಿದ್ದರಾಮಯ್ಯ ಮುಂದಿನ ಸಿಎಂ ಎನ್ನುತ್ತಿರುವುದು ಇತರ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಮೀರ್ ಅಹಮ್ಮದ್ ಗೆ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎಂದಿರಲಿಲ್ಲ. ನಿನ್ನೆ ಡಾ. ಜಿ ಪರಮೇಶ್ವರ್ ಕೂಡಾ ನನ್ನ ಬೆಂಬಲಿಗರಿಗೂ ನಾನು ಸಿಎಂ ಆಗಬೇಕೆಂಬ ಆಸೆಯಿದೆ. ಆದರೆ ಕಾಂಗ್ರೆಸ್ ನಲ್ಲಿ ಎಲ್ಲವೂ ಹೈಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದರು.

ಈ ಎಲ್ಲಾ ಬೆಳವಣಿಗೆಗಳ ಬಳಿಕ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದೆ. ಈ ಬಗ್ಗೆ ಯಾವುದೇ ನಾಯಕರೂ ಬಹಿರಂಗ ಹೇಳಿಕೆ ನೀಡಬಾರದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಖಡಕ್ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments