Webdunia - Bharat's app for daily news and videos

Install App

ಲೋಕಸಭಾ ಚುನಾವಣಾ ಸಿದ್ದತೆಗೆ ಕಾಂಗ್ರೆಸ್‌ ಹೈವೋಲ್ಟೇಜ್‌ ಸಭೆ

geetha
ಬುಧವಾರ, 10 ಜನವರಿ 2024 (15:45 IST)
ಬೆಂಗಳೂರು :ರಾಜ್ಯ ಚುನಾವಣಾ ಉಸ್ತುವಾರಿ ರಣ್‌ದೀಪ್‌ ಸಿಂಗ್‌ ಸುರ್ಜೇವಾಲಾ ನೇತೃತ್ವದಲ್ಲಿ ನಡೆಯಲಿರುವ  ಸಭೆಯಲ್ಲಿ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಆಯ್ಕೆಗೆ ಅಭಿಪ್ರಾಯ ಸಂಗ್ರಹ ಕೂಡ ನಡೆಯಲಿದೆ. ಲೋಕಸಭಾ ಚುನಾವಣಾ ಸಿದ್ದತೆಗೆ ಸಂಬಂಧಿಸಿದಂತೆ ಬುಧವಾರ ಕಾಂಗ್ರೆಸ್‌ ಮಹತ್ವದ ಸಭೆ ನಡೆಸಲಿದೆ. 
 
ಕಾಂಗ್ರೆಸ್‌ ಪಕ್ಷದ ಎಲ್ಲಾ ಶಾಸಕರು, ಸಚಿವರು. ಚುನಾಯಿತಿ ಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ವಿಧಾನ ಪರಿಷತ್‌ ಸದಸ್ಯರು, ಪರಾಜಿತ ಅಭ್ಯರ್ಥಿಗಳು ಹಾಗೂ ಬ್ಲಾಕ್ ಅಧ್ಯಕ್ಷರೂ ಸೇರಿದಂತೆ 1500 ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಭೆಗೆ ಪೂರ್ವಸಿದ್ದತೆಯಾಗಿ ಮಂಗಳವಾರ ರಣ್‌ ದೀಪ್‌ ಸುರ್ಜೇವಾಲಾ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ .ಶಿವಕುಮಾರ್‌ ಹಾಗೂ ಸಚಿವರೊಡನೆ ಸಭೆ ನಡೆಸಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಮುಂದಿನ ಸುದ್ದಿ
Show comments