ರೆಬಲ್ ಸ್ಟಾರ್ ಅಂಬಿಗೆ ಶಾಕ್ ನೀಡಲಿದೆಯೇ ಕಾಂಗ್ರೆಸ್?

Webdunia
ಗುರುವಾರ, 6 ಅಕ್ಟೋಬರ್ 2016 (11:41 IST)
ಸಚಿವ ಸ್ಥಾನ ಕೈ ತಪ್ಪಿದಾಗಿನಿಂದ ರಾಜ್ಯ ರಾಜಕೀಯದಿಂದ ದೂರವಾಗಿರುವ ಮಾಜಿ ಸಚಿವ ಹಾಗೂ ರೆಬಲ್ ಸ್ಟಾರ್ ಅಂಬರೀಶ್ ಅವರನ್ನು ಇದೀಗ ಪಕ್ಷ ನಿರ್ಲಕ್ಷಿಸಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.
ವಸಚಿ ಸಚಿವರಾಗಿದ್ದ ಅಬರೀಶ್ ಅವರನ್ನು ಕಳೆದ ಜೂನ್ ತಿಂಗಳಲ್ಲಿ ಸಚಿವ ಸ್ಥಾನದಿಂದ ಕೈ ಬಿಡಲಾಗಿತ್ತು. ಇದರಿಂದ ಬೇಸರಗೊಂಡಿದ್ದ ಅವರು ಮರಳಿ ಸಚಿವ ಸ್ಥಾನ ಪಡೆಯಲು ಸಾಕಷ್ಟು ಪ್ರಯತ್ನಪಟ್ಟಿದ್ದರು.
 
ಪಕ್ಷ ಸಂಘಟನೆಯಲ್ಲಿ ಪಾಲ್ಗೊಳುವಂತೆ ಪಕ್ಷ ಕರೆ ಕೊಟ್ಟರೂ ಸಹ ಅವರು ಕ್ಯಾರೆ ಎನ್ನದೇ, ಕ್ಷೇತ್ರದ ಮತದಾರರಿಗೂ ಮುಖ ತೋರಿಸದೇ ಬೆಂಗಳೂರಿನ ನಿವಾಸದಲ್ಲೇ ಉಳಿದು ಬಿಟ್ಟಿದ್ದರು. 
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದ್ದರು ಕ್ಷೇತ್ರದ ಜನರಿಗೆ ಬೆಂಬಲ ವ್ಯಕ್ತಪಡಿಸದೇ ಅಮೇರಿಕಾದ ಅಕ್ಕ ಸಮ್ಮೇಳನಕ್ಕೆ ತರಳಿ ಅಲ್ಲಿಂದ ಮೊನ್ನೆಯಷ್ಟೇ ವಾಪಸಾಗಿದ್ದರು. ಆದರೆ, ಇಲ್ಲಿಯವರೆಗೂ ತಮ್ಮ ಕ್ಷೇತ್ರದತ್ತ ಮುಖ ಮಾಡಿಲ್ಲ.
 
ಕ್ಷೇತ್ರದ ಜನರನ್ನು ನಿರ್ಲಕ್ಷ್ಯಿಸಿರುವ ಮಾಜಿ ಸಚಿವ ಅಂಬರೀಶ್ ಅವರನ್ನು ಪಕ್ಷದ ಚಟುವಟಿಕೆಯಿಂದ ದೂರವಿಡಲು ರಾಜ್ಯ ಕಾಂಗ್ರೆಸ್ ಪಕ್ಷ ಯತ್ನಿಸುತ್ತಿದೆ ಎಂದು ಹೇಳಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೌರಾಯುಕ್ತೆಗೆ ಧಮ್ಕಿ ಪ್ರಕರಣ, ಕೊನೆಗೂ ಕೈ ನಾಯಕ ರಾಜೀವ್ ಗೌಡ ಲಾಕ್‌

ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರು: ಅವರನ್ನು ಓಡಿಸಲು ಎಸ್‌ಐಆರ್ ಜಾರಿಗೊಳಿಸಲು ಯತ್ನಾಳ್ ಒತ್ತಾಯ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments