ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮುಖಭಂಗವಾಯ್ತ?

Webdunia
ಭಾನುವಾರ, 22 ಮೇ 2022 (16:27 IST)
ದಾವಣಗೆರೆ : ಮಹಾನಗರ ಪಾಲಿಕೆ ಉಪಚುನಾವಣೆಯ  28 ಹಾಗೂ 37ನೇ ವಾರ್ಡ್ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದೆ.
 
ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರಯತ್ನಪಟ್ಟು ಪ್ರಚಾರ ಮಾಡಿದ್ದ ಕಾಂಗ್ರೆಸ್ನ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನಗೆ ತೀವ್ರ ಮುಖಭಂಗ ಆಗಿದೆ. ಜೆ.ಎನ್.ಶ್ರೀನಿವಾಸ್ ಹಾಗೂ ಅವರ ಪತ್ನಿ ಶ್ವೇತ ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಸಲಾಗಿತ್ತು.

28ನೇ ವಾರ್ಡಿನಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಹುಲ್ಲುಮನಿ ಗಣೇಶ್ ಅವರು 1,884 ಮತಗಳನ್ನು ಪಡೆದರೆ, ಬಿಜೆಪಿಯ ಶ್ರೀನಿವಾಸ್ 2,565 ಮತ ಪಡೆದು 681 ಮತಗಳ ಅಂತರದಿಂದ ಜಯಭೇರಿ ಬಾರಿಸಿದರು.

37ನೇ ವಾರ್ಡ್ನಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಶ್ವೇತಾ ಶ್ರೀನಿವಾಸ್ 2,096 ಮತ ಪಡೆದರೆ, ಕಾಂಗ್ರೆಸ್ ರೇಖಾರಾಣಿ 1,303 ಮತಗಳನ್ನಷ್ಟೇ ಪಡೆದು ಸೋಲೊಪ್ಪಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯೂ ಇಯರ್ 2026: ನಮ್ಮ ಮೆಟ್ರೋದಲ್ಲಿ ಒಂದೇ ದಿನದಲ್ಲಿ 8.93ಲಕ್ಷ ಮಂದಿ ಪ್ರಯಾಣ

New Year2026: ಹೊಸ ವರ್ಷಕ್ಕೆ ರಾಯರ ದರ್ಶನಕ್ಕೆ ಜನಸಾಗರ

ಹೊಸ ವರ್ಷಕ್ಕೆ ಇದೆಂಥಾ ದುರಂತ, ಸ್ವಿಸ್ ಸ್ಕೀ ರೆಸಾರ್ಟ್‌ನಲ್ಲಿ ಸ್ಫೋಟ, ಹಲವು ಮಂದಿ ಸಾವು

ಭಾರತೀಯ ಮೂಲದ ಮಮ್ದಾನಿ ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್ ಆಗಿ ಪ್ರಮಾಣವಚನ

ಇಂದಿನಿಂದಲೇ ಹೊಸ ನಿಯಮಗಳು ಜಾರಿ: ಯಾರಿಗೆ ಸಿಗಲಿದೆ ಗುಡ್‌ನ್ಯೂಸ್‌, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments