ಕಾಂಗ್ರೆಸ್ ಮುಳುಗುತ್ತಿರುವ ಹಡಗು : ಯಡಿಯೂರಪ್ಪ

Webdunia
ಸೋಮವಾರ, 24 ಏಪ್ರಿಲ್ 2023 (12:35 IST)
ಶಿವಮೊಗ್ಗ : ಕಾಂಗ್ರೆಸ್  ಮುಳುಗುತ್ತಿರುವ ಹಡಗು. ಅವರೊಂದಿಗೆ ಯಾರೂ ಹೋಗುವುದಿಲ್ಲ ಎನ್ನುವುದು ಅವರಿಗೂ ಗೊತ್ತಿದೆ. ಹೀಗಾಗಿ ಈ ಬಾರಿ ಅವರಿಗೆ ಸೋಲು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ಗುಡುಗಿದರು.

ಲಿಂಗಾಯತ ಸಿಎಂ ಭ್ರಷ್ಟ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಅನ್ನೋದನ್ನ ಮರೆತು ಈ ರೀತಿ ಮಾತನಾಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ.

ಅವರು ಬಹಳ ಹಗುರವಾಗಿ ಮಾತನಾಡಿದ್ದಾರೆ. ಅದಕ್ಕೆ ತಕ್ಕ ಉತ್ತರವನ್ನು ಈ ಸಮಾಜದವರು ಕೊಡುತ್ತಾರೆ ಎಂದರು.  ಬಿಎಲ್ ಸಂತೋಷ್ ನಮ್ಮ ಪಕ್ಷದ ಹಿರಿಯ ಮುಖಂಡರು. ಪಕ್ಷದ ಸಂಘಟನೆಗಾಗಿ ಹಗಲು ರಾತ್ರಿ ದುಡುಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments