ನಾಯಿ ಸಾಕೋರಿಗೆ ಕಾಂಗ್ರೆಸ್ ಉಚಿತ ಕರೆಂಟ್ ನೀಡುತ್ತಿದೆ : ಇಬ್ರಾಹಿಂ

Webdunia
ಬುಧವಾರ, 18 ಜನವರಿ 2023 (08:11 IST)
ಬೆಂಗಳೂರು : ಬಡ ಜನರಿಗೆ ಕರೆಂಟ್ ಕೊಡದ ಕಾಂಗ್ರೆಸ್ ಅವ್ರು ಎಸಿಯಲ್ಲಿ ನಾಯಿ ಸಾಕೋರಿಗೆ ಕರೆಂಟ್ ಕೊಡ್ತೀರಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಕಿಡಿಕಾರಿದರು.

ಕಾಂಗ್ರೆಸ್ನ 200 ಯುನಿಟ್ ವಿದ್ಯುತ್ ಘೋಷಣೆ ಮತ್ತು 2 ಸಾವಿರ ಗೃಹಿಣಿಯರಿಗೆ ಹಣ ಘೋಷಣೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಯಲ್ಲಿ ಮತ ಪಡೆಯಲು ಈ ರೀತಿಯ ಆಶ್ವಾಸನೆ ನೀಡುತ್ತಿದ್ದಾರೆ.

ರಾಜಸ್ಥಾನ, ಹಿಮಾಚಲ ಪ್ರದೇಶ, ಛತ್ತೀಸ್ಗಢದಲ್ಲಿ ಅವರ ಸರ್ಕಾರವೇ ಇದೆ. ಅಲ್ಲಿ ಮಾಡಿ ತೋರಿಸಬೇಕಿತ್ತು. ಅವರು ಅಲ್ಲಿ ಮಾಡದೇ ಇಲ್ಲಿ ಹೇಗೆ ಮಾಡುತ್ತಾರೆ. ಇವೆಲ್ಲ ಚುನಾವಣೆ ಗಿಮಿಕ್ ಅಷ್ಟೇ ಎಂದು ವಾಗ್ದಾಳಿ ನಡೆಸಿದರು.

ರೈತರಿಗೆ ವಿದ್ಯುತ್ ಕೊಡುವುದಕ್ಕೆ ಆಗುವುದಿಲ್ಲ ನಿಮಗೆ. ನಗರದಲ್ಲಿ ಎಸಿ ರೂಂನಲ್ಲಿ ನಾಯಿ ಸಾಕಲು ಕರೆಂಟ್ ಕೊಡುತ್ತೀರಾ. ಬರೀ ನಗರ ಪ್ರದೇಶದ ಜನರಿಗೆ ಕೊಟ್ಟರೆ ಹಳ್ಳಿ ಜನರಿಗೆ ಏನ್ ಕೊಡ್ತೀರಾ? ಎಂದು ಪ್ರಶ್ನೆ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

Karnataka Weather: ಇಂದು ಮಳೆ ಕಡಿಮೆ, ಆದರೆ ಹವಾಮಾನ ಎಚ್ಚರಿಕೆ ತಪ್ಪದೇ ಗಮನಿಸಿ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments