Select Your Language

Notifications

webdunia
webdunia
webdunia
webdunia

ನನ್ನ ರಕ್ತದ ಕಣಕಣದಲ್ಲೂ ಕಾಂಗ್ರೆಸ್ ಬೆರೆತಿದೆ: ಪೂಜಾರಿ

ನನ್ನ ರಕ್ತದ ಕಣಕಣದಲ್ಲೂ ಕಾಂಗ್ರೆಸ್ ಬೆರೆತಿದೆ: ಪೂಜಾರಿ
ಮಂಗಳೂರು , ಗುರುವಾರ, 22 ಡಿಸೆಂಬರ್ 2016 (12:29 IST)
ನನ್ನನ್ನು ಕಾಂಗ್ರೆಸ್ ಪಕ್ಷದಿಂದ ತೆಗೆಯಬಹುದು. ಆದರೆ, ನನ್ನ ರಕ್ತದಿಂದ ಕಾಂಗ್ರೆಸ್ ಪಕ್ಷವನ್ನು ತೆಗೆಯಲು ಸಾಧ್ಯವಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಹೇಳಿದರು.
 
ಮಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್‌ನಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
 
ನನ್ನನ್ನು ಕಾಂಗ್ರೆಸ್ ಪಕ್ಷದಿಂದ ತೆಗೆಯಬಹುದು. ಆದರೆ, ನನ್ನ ರಕ್ತದಿಂದ ಕಾಂಗ್ರೆಸ್ ಪಕ್ಷವನ್ನು ತೆಗೆಯಲು ಸಾಧ್ಯವಿಲ್ಲ. ಮೊದಲಿನಿಂದಲೂ ನಾವು ಕಾಂಗ್ರೆಸ್ ಪಕ್ಷದ ಸೇವೆವಲ್ಲಿ ತೊಡಿಗಿದ್ದೇವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ತಿಳಿಸಿದರು. 
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ನಡೆ ಕುರಿತು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರು ಪದೇ ಪದೇ ಪ್ರಶ್ನಿಸುತ್ತಿದ್ದ ಹಿನ್ನೆಲೆಯಲ್ಲಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ ಎಂದು ಹೇಳಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ತಿರುಪತಿಗೆ ಹೋಗುವಾಗ ಆಧಾರ್ ಕಾರ್ಡ್ ಜತೆಗಿರಲಿ