Webdunia - Bharat's app for daily news and videos

Install App

ಸಿಎಂ ಬದಲಾವಣೆಗೆ ವಿರೋಧ ಪಕ್ಷದವರಿಗಿಂತ ಕಾಂಗ್ರೆಸ್‌ನವರೇ ಉತ್ಸುಹಕರಾಗಿದ್ದಾರೆ:ಬಸವರಾಜ ಬೊಮ್ಮಾಯಿ

Sampriya
ಸೋಮವಾರ, 7 ಅಕ್ಟೋಬರ್ 2024 (16:48 IST)
Photo Courtesy X
ಗದಗ: ಹಿರಿಯ ಸಚಿವರೆಲ್ಲ ದೆಹಲಿ ಭೇಟಿ ನೋಡುತ್ತಿದ್ದರೆ, ಮುಖ್ಯಮಂತ್ರಿ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟುವಟಿಕೆಗಳು ನಡೆಯುತ್ತಿವೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಕಾತುರರಾಗಿದ್ದಾರೆಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರ ಜತೆಗೆ ಸಿಎಂ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಲು ಮಾನಸಿಕವಾಗಿ ಸಿದ್ಧರಾಗುತ್ತಿದ್ದಾರೆ. ಇನ್ಮುಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ. ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಸತತ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರದಲ್ಲಿ ಆಗುತ್ತಿರುವ ಈ ಬೆಳವಣಿಗೆಯಿಂದ ರಾಜ್ಯದಲ್ಲಿ ಆಡಳಿತ ಸ್ಥಗಿತವಾಗಿದೆ. ಅಭಿವೃದ್ಧಿ ಕೆಲಸಗಳಿಗೆ ಹಣ ಬಿಡುಗಡೆ ಆಗುತ್ತಿಲ್ಲ. ಇಂತಹ ಸರ್ಕಾರ ಪಡೆದಿರುವುದು ಕರ್ನಾಟಕದ ದೌರ್ಭಾಗ್ಯ ಎಂದು ಟೀಕಿಸಿದರು.

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೇರೆ ಯಾವುದೋ ಕೆಲಸಕ್ಕೆ ಭೇಟಿಯಾಗಿರಬಹುದು. ನಮ್ಮ‌ ಹೈಕಮಾಂಡ್ ಬಹಳ ಸ್ಪಷ್ಟವಾಗಿದೆ. ಈ ಸರ್ಕಾರವನ್ನು ಅಭದ್ರಗೊಳಿಸುವ ಪ್ರಶ್ನೆ ಇಲ್ಲ. ತಾತ್ವಿಕವಾಗಿ ಮತ್ತು ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟವಿದೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Modi: ರಾಹುಲ್ ಗಾಂಧಿ ಬಂದಾಯ್ತು, ಪ್ರಧಾನಿ ಮೋದಿ ಯಾಕೆ ಇನ್ನೂ ಪಹಲ್ಗಾಮ್ ಸಂತ್ರಸ್ತರ ಭೇಟಿಯಾಗಿಲ್ಲ

Pahalgam Attack: ನಡೆದ ಘೋರ ಘಟನೆಯನ್ನು ಮೃತ ದಿನೇಶ್ ಪತ್ನಿ ವಿವರಿಸಿದಾಗ ಎಂತವರಿಗೂ ಕಣ್ಣೀರು ಬರಬೇಕು

ಗೆಳತಿ ಆಟವಾಡಲು ಸೈಕಲ್ ನೀಡಿಲ್ಲವೆಂದು ಆತ್ಮಹತ್ಯೆಗೆ ಶರಣಾದ 11ರ ಬಾಲಕಿ

ಗಂಡನನ್ನು ಕಳೆದುಕೊಂಡ ನೋವಿನಲ್ಲಿದ್ದ ವಿನಯ್ ನರ್ವಾಲ್‌ ಪತ್ನಿಗೆ ಮತ್ತಷ್ಟು ನೋವು ತಂದುಕೊಟ್ಟ ವೈರಲ್ ವಿಡಿಯೋ

ಯಪ್ಪಾ ಈತ ಯಾವ ಸೀಮೆಯ ಡಾಕ್ಟರ್‌, ನಾಯಿಯನ್ನು ಮಹಡಿಯಿಂದ ಎಸೆದು ಅದರ ನರಳಾಟ ನೋಡುವುದೇ ವೈದ್ಯನಿಗೆ ಖುಷಿ

ಮುಂದಿನ ಸುದ್ದಿ