ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳ ಜತೆ ಕಾಂಗ್ರೆಸ್ ಗೆ ಸಂಬಂಧವಿಲ್ಲ- ರಾಮಲಿಂಗಾರೆಡ್ಡಿ ಸ್ಪಷ್ಟನೆ

Webdunia
ಶನಿವಾರ, 18 ಜನವರಿ 2020 (10:54 IST)
ಬೆಂಗಳೂರು : ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳ ನಿಷೇಧ ಬಗ್ಗೆ ಚರ್ಚೆ ವಿಚಾರ ಕಾಂಗ್ರೆಸ್ ಗೆ ಈ ಸಂಘಟನೆಗಳ ಜತೆ ಸಂಬಂಧವಿಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.



ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳ ನಿಷೇಧ ಬಗ್ಗೆ ಮೊದಲಿನಿಂದಲೂ ಚರ್ಚೆ ನಡೆಯುತ್ತಿತ್ತು. ಈ ಬಗ್ಗೆ ಗೃಹ ಇಲಾಖೆ ಪರಿಶೀಲಿಸ್ತಿದೆ. ಕಾಂಗ್ರೆಸ್ ಪಕ್ಷ ಈ 2 ಸಂಘಟನೆಗಳನ್ನು ಬೆಂಬಲಿಸಿಲ್ಲ. ಕಾಂಗ್ರೆಸ್ ಬಗ್ಗೆ ಮಾತನಾಡದಿದ್ದರೆ  ಬಿಜೆಪಿಗೆ ನಿದ್ದೆ ಬರಲ್ಲ ಎಂದು ಹೇಳಿದ್ದಾರೆ.


ಹಿಂದೂ ಮುಖಂಡರಾದ ಸಂಸದ ತೇಜಸ್ವಿ ಸೂರ್ಯ ಹಾಗೂ ಸೂಲಿಬೆಲೆ ಹತ್ಯೆಗೆ ಡಿ.22ರಂದು ನಡೆಯುವ ಪೌರತ್ವ ಕಾಯ್ದೆ ಜನಜಾಗೃತಿ ವೇಳೆ ಎಸ್ ಡಿಪಿಐ ಕಾರ್ಯಕರ್ತರು ಪ್ಲ್ಯಾನ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳ ನಿಷೇಧದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments