Webdunia - Bharat's app for daily news and videos

Install App

ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್​ ಸಿದ್ಧತೆ

Webdunia
ಶನಿವಾರ, 13 ಮೇ 2023 (18:37 IST)
ಚುನಾವಣೆಯಲ್ಲಿ​  ಬಹುಮತ ಸಾಧಿಸಿದರುವ ಹಿನ್ನೆಲೆಯಲ್ಲಿ ಕಾಂಗ್ರೆಸದ ನಾಯಕರು ಪ್ರಮಾಣ ವಚನ ಕಾರ್ಯಕ್ರಮಕ್ಕೆ  ಭಾರೀ ಸಿದ್ಧತೆ ನಡೆಸಿದಾರಡ. ಅಪಾರ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಪ್ರಮಾಣವಚನಕ್ಕೆ ಸಿದ್ಧತೆ ನಡೆಯುತ್ತಿದೆ.
 
ಈಗಾಗಲೇ ಪೊಲೀಸ್ ಇಲಾಖೆಯಿಂದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸೂಕ್ತ ಬಂದೋಬಸ್ತ್​ ಹಾಗೂ ಸಂಚಾರ ವ್ಯವಸ್ಥೆಯ ಬಗ್ಗೆ ಜಾಗೃತರಾಗುವಂತೆ ಹೇಳಲಾಗಿದೆ. ಇತ್ತ ಕಾಂಗ್ರೆಸ್​ ಪಾಳಯದಲ್ಲೂ ಸರ್ಕಾರ ರಚನೆಯ ಚಟುವಟಿಕೆ ಗರಿಗೆದರಿದೆ. ಇಂದೇ ಶಾಸಕಾಂಗ ಸಭೆ ನಡೆಯುವ ಸಾಧ್ಯತೆ ಇದೆ. ಮುಂದಿನ ಕಾರ್ಯಕ್ರಮಗಳ ಬಗ್ಗೆ ಕೈ ನಾಯಕರು ಚರ್ಚಿಸುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಮುಂದಿನ ಸುದ್ದಿ
Show comments