Daily Horoscope

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ

Webdunia
ಗುರುವಾರ, 1 ಸೆಪ್ಟಂಬರ್ 2022 (21:30 IST)
ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​​​​​ ತಯಾರಾಗ್ತಿದೆ. ಈ ಮಧ್ಯೆ ಟಿಕೆಟ್​ ಆಕಾಂಕ್ಷಿಗಳ ಬೆಳವಣಿಗೆಗಳು ಗರಿಗೆದರಿದ್ದು, ಟಿಕೆಟ್​ ಪಡೆಯಲು ತೆರೆಮರೆಯಲ್ಲೇ ಕಸರತ್ತು ನಡೆಸುತ್ತಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನ ಮಾಜಿ‌ ಸಂಸದ ಮುದ್ದಹನುಮೇಗೌಡ ಭೇಟಿಯಾಗಿ ಮಾತುಕತೆ ನಡೆದಿದ್ದಾರೆ. ಕುಣಿಗಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮುದ್ದಹನುಮೇಗೌಡರಿಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿತ್ತು. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಾದ್ರೂ ಟಿಕೆಟ್ ಕೊಡುವಂತೆ ಒತ್ತಡ ಹಾಕಿದ್ದಾರಂತೆ. ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ಮುದ್ದಹನುಮೇಗೌಡ ಅವರು, ನಾನು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮತ್ತು ಸಿದ್ದರಾಮಯ್ಯ ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ಬಿಡುಗಡೆ ಮಾಡಿ ಎಂದು ಮನವಿ ಮಾಡಿದ್ದೇನೆ. ಒಂದು ಪಕ್ಷ ಬಿಡಲು ಬಲವಾದ ಕಾರಣ ಅಂದ್ರೆ ಅದು ಪಕ್ಷದಿಂದ ಆಗಿರಬೇಕು ಅಥವಾ ನನ್ನಿಂದ ಆಗಿರಬೇಕು. ನನ್ನಿಂದ ಅಂತೂ ಯಾವುದೇ ತಪ್ಪಾಗಿಲ್ಲ. ನಾಲ್ಕು ಬಾರೀ ಚುನಾವಣೆಗೆ ಸ್ಪರ್ಧೆ ಮಾಡುವುದನ್ನು ತಪ್ಪಿಸಲಾಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ನನ್ನ ಸೇವೆಯು ಇದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments