Daily Horoscope
✕

ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗಲಿದೆ : ಬೊಮ್ಮಾಯಿ

Webdunia
ಶುಕ್ರವಾರ, 11 ಮಾರ್ಚ್ 2022 (06:39 IST)
ದೇಶದಲ್ಲಿ ಕಾಂಗ್ರೆಸ್ ಮುಳುಗಿಹೋಗಿದೆ. ಮುಂದೆ ಕರ್ನಾಟಕದಲ್ಲಿಯೂ ಮುಳುಗಲಿದೆ.

ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕಾಗಿ ಹೋರಾಡಬೇಕಿದೆ, ರಾಷ್ಟ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ದಿಕ್ಕು ತೋಚದ, ದಿಕ್ಕಾಪಾಲಾಗಿರುವ ಧೂಳೀಪಟವಾಗಿರುವ ಪಕ್ಷ. ಇಡೀ ರಾಷ್ಟ್ರದಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದೆ.

ಭಾಜಪ ದೇಶದ ಭವಿಷ್ಯಕ್ಕಾಗಿ ಹೋರಾಟ ಮತ್ತು ಕೆಲಸವನ್ನು ಮಾಡುತ್ತಿದ್ದೇವೆ. ಕಾಂಗ್ರೆಸ್ನವರು ತಮ್ಮ ಪಕ್ಷದ ಅಸ್ತಿತ್ವಕ್ಕಾಗಿ ಹೋರಾಟ ಮಾಡುತ್ತಾರೆ. ಇದು ವ್ಯತ್ಯಾಸ. ನಾಲ್ಕು ರಾಜ್ಯಗಳಲ್ಲಿ ವಿಜಯ ಗಳಿಸಿದೆ. ಮಂದೆ ಗುಜರಾತ್, ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ಕರ್ನಾಟಕದಲಿ ಭಾಜಪ ಹುಟ್ಟುವುದು ಅಷ್ಟೇ ಸತ್ಯ ಎಂದರು.

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರ ನೋಂದಣಿ ಮಾಡಿಸುವವರಿಗೆ ಫ್ರಿಡ್ಜ್, ಟಿವಿಯನ್ನು ಸಿದ್ಧರಾಮಯ್ಯನವರ ಕ್ಷೇತ್ರ ಬಾದಾಮಿಯಲ್ಲಿ ನೀಡಲಾಗಿದೆ. ಕಾಂಗ್ರೆಸ್ನವರಿಗೆ  ತೆಗೆದುಕೊಳ್ಳುವುದು ಕೊಡುವುದು ಕರಗತವಾಗಿರುವಂಥದ್ದು.

ಯಾವ ಕೆಲಸವೂ ಆಗುವುದಿಲ್ಲ. ಈಗೇನು ಕೊಡುತ್ತಾರೋ, ಅದಕ್ಕೆ ಹತ್ತುಪಟ್ಟು ಅಧಿಕಾರಕ್ಕೆ ಬಂದ ನಂತರ ತೆಗೆದುಕೊಳ್ಳುತ್ತಾರೆ. ಈ ದುಸ್ಥಿತಿಯಲ್ಲಿ ಅವರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments