ಕಾಂಗ್ರೆಸ್ ಅತೃಪ್ತರತ್ತ ಸಿಎಂ ಚಿತ್ತ

Webdunia
ಬುಧವಾರ, 6 ಮಾರ್ಚ್ 2019 (18:03 IST)
ಉಮೇಶ್ ಜಾಧವ ಕಾಂಗ್ರೆಸ್ ಗೆ ಕೈ ಕೊಟ್ಟ ಹಿನ್ನೆಲೆಯಲ್ಲಿ ಜಾಗೃತರಾಗಿರುವ ಸಿಎಂ, ಕೈ ಪಾಳೆಯದ ಅತೃಪ್ತ ಶಾಸಕರನ್ನು ಮನವೊಲಿಸಲು ಮುಂದಾಗಿದ್ದಾರೆ.

ಬೆಂಗಳೂರಿನ ಸೆವೆನ್ ಮಿನಿಸ್ಟರ್ಸ್ ಕ್ವಾಟರ್ಸ್ ನಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಕುಮಾರಸ್ವಾಮಿ ಮಾತುಕತೆ ನಡೆಸಿರುವುದು ಚರ್ಚೆಗೆ ಕಾರಣವಾಗಿದೆ.

ಅತೃಪ್ತರನ್ನು ಕಾಂಗ್ರೆಸ್ ಪಕ್ಷದಲ್ಲಿ ಉಳಿಸಿಕೊಳ್ಳಲು ಯತ್ನ ನಡೆಸಿಲ್ಲ. ಅಲ್ಲದೇ ಪಕ್ಷದ ನಾಯಕರು ಸ್ಪೀಕರ್ ಗೆ ಅನರ್ಹತೆ ಬಗ್ಗೆ ಪತ್ರ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಪ್ರವೇಶ ಮಾಡಿದ್ದಾರೆ.

ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಉಮೇಶ ಜಾಧವ ಬಿಜೆಪಿ ಸೇರ್ಪಡೆಗೊಂಡಿರುವುದು ಮೈತ್ರಿ ಸರಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಮತ್ತೊಂದೆಡೆ ಸ್ಪೀಕರ್ ನಡೆ ಕೂಡ ರಾಜಕೀಯ ಲೆಕ್ಕಾಚಾರಕ್ಕೆ ಕಾರಣವಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಯಾಗಿ ಇಂದು ವಿಶಿಷ್ಠ ದಾಖಲೆ ಮಾಡಿದ ಸಿದ್ದರಾಮಯ್ಯ

Karnataka Weather: ಇಂದು ಚಳಿಯ ಜೊತೆ ಕೆಲವೆಡೆ ಮೋಡ ಕವಿದ ವಾತಾವರಣ

ಬೆಂಗಳೂರು: ಇಲ್ಲಿನ ಥಿಯೇಟರ್‌ನಲ್ಲಿ ಮಹಿಳಾ ಟಾಯ್ಲೆಟ್‌ನಲ್ಲಿ ಘಟನೆ ಕೇಳಿದ್ರೆ ಬೆಚ್ಚಿಬೀಳ್ತಿರಾ

ಜನರ ಆಶೀರ್ವಾದದಿಂದ ದೇವರಾಜ ಅರಸರ ದಾಖಲೆ ಮುರಿದಿದ್ದೇನೆ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಜತೆ ಯುಪಿ ಸಿಎಂ ಯೋಗಿ ಮಾತುಕತೆ

ಮುಂದಿನ ಸುದ್ದಿ
Show comments