Webdunia - Bharat's app for daily news and videos

Install App

ವೀರಪ್ಪ ಮೊಯಿಲಿ ಟ್ವಿಟರ್ ಎಡವಟ್ಟಿಗೆ ಪುತ್ರ ಹರ್ಷ ಮೊಯಿಲಿಗೆ ನೋಟಿಸ್

Webdunia
ಭಾನುವಾರ, 18 ಮಾರ್ಚ್ 2018 (09:38 IST)
ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಹಂಚಿಕೆಯನ್ನು ಗುತ್ತಿಗೆದಾರರು ತೀರ್ಮಾನಿಸುತ್ತಿದ್ದಾರೆ ಎಂಬ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯಿಲಿ ಟ್ವೀಟ್ ಪ್ರಮಾದಕ್ಕೆ ಇದೀಗ ಪುತ್ರ ಹರ್ಷ ಮೊಯಿಲಿ ಬೆಲೆ ತೆತ್ತಿದ್ದಾರೆ.
 

ಹರ್ಷ ಮೊಯಿಲಿಗೆ ಕೆಪಿಸಿಸಿ ನೋಟೀಸ್ ಜಾರಿ ಮಾಡಿದೆ. ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಸೂಚನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಹರ್ಷ ಮೊಯಿಲಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.

ಮೊಯಿಲಿ ಖಾತೆಯಿಂದ ಹರ್ಷ ಮೊಯಿಲಿ ಟ್ವೀಟ್ ಮಾಡಿದ್ದರು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಕಾರ್ಕಳ ವಿಧಾನಸಭೆ ಟಿಕೆಟ್ ಆಕಾಂಕ್ಷಿ ಹರ್ಷ ಮೊಯಿಲಿ ನೋಟಿಸ್ ನೀಡಲಾಗಿದ್ದು, ಅವರೀಗ ಒಂದು ವಾರದೊಳಗೆ ಇದಕ್ಕೆ ಉತ್ತರಿಸಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments