Webdunia - Bharat's app for daily news and videos

Install App

ಕಾಂಗ್ರೆಸ್, ಜೆಡಿಎಸ್. ಬಿಜೆಪಿ ಈ ಮೂರು ಪಕ್ಷಗಳು ಜಾತಿ ಅಧಾರಿತ ಪಕ್ಷ- ಶಿಕ್ಷಣ ಸಚಿವ ಎನ್.ಮಹೇಶ್

Webdunia
ಗುರುವಾರ, 4 ಅಕ್ಟೋಬರ್ 2018 (11:48 IST)
ಚಾಮರಾಜನಗರ : ಶಿಕ್ಷಣ ಸಚಿವ ಎನ್.ಮಹೇಶ್ ಅವರು ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೂರು ಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.


ಇಂದು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,’ ಕಾಂಗ್ರೆಸ್, ಜೆಡಿಎಸ್. ಬಿಜೆಪಿ ಈ ಮೂರು ಪಕ್ಷಗಳು ಜಾತಿ ಅಧಾರಿತ ಪಕ್ಷವಾಗಿದ್ದು, ಇವುಗಳು ಜಾತಿ ಪದ್ದತಿಯನ್ನು ನಾಶ ಮಾಡುವುದುಕ್ಕೆ ಆಗುವುದಿಲ್ಲ, ಈ ಪಕ್ಷಗಳಿಗೆ ಶೋಷಿತರನ್ನು ಉದ್ದಾರ ಮಾಡುವ ಮನಸ್ಸು ಮಾಡುವುದಿಲ್ಲ, ಹೀಗಾಗಿ ಬಿಎ‌ಸ್ಪಿ ಪಕ್ಷ ಹುಟ್ಟುಕೊಂಡಿದೆ ಎಂದು ಹೇಳಿದ್ದಾರೆ.


ಹಾಗೇ ಕಾಂಗ್ರೆಸ್ ಹಾಗೂ ಜೆಡಿಎಸ್ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಒಪ್ಪಂದ ಮಾಡಿಕೊಂಡರು ಅದಕ್ಕೂ ಬಿಸ್ಪಿಗೆ ಸಂಬಂಧವಿಲ್ಲ ಎಂದು  ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

Siddaramaiah: ಬಕ್ರೀದ್ ಆಚರಣೆಯಿಂದ ದೂರ ಉಳಿದ ಸಿದ್ದರಾಮಯ್ಯ: ಚಿನ್ನಸ್ವಾಮಿ ಇಫೆಕ್ಟ್

ವಿರಾಟ್‌ ಕೊಹ್ಲಿ ಮೇಲಿನ ಪ್ರೀತಿಗೆ ಕೈ ಕೂಯ್ಕೊಂಡ ಹುಚ್ಚು ಅಭಿಮಾನಿ, Viral Video

Chhattisgarh Naxal Encounter: ಐವರು ನಕ್ಸಲರ ಹತ್ಯೆ

ಸಿಎಂ ರಾಜೀನಾಮೆ ಕೊಟ್ಟು ಕ್ಷಮೆ ಕೇಳಲಿ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments