Webdunia - Bharat's app for daily news and videos

Install App

ಕಾಂಗ್ರೆಸ್, ಜೆಡಿಎಸ್ ನ ಹಲವರು ನನ್ನ ಸಂಪರ್ಕದಲ್ಲಿದ್ದಾರೆ: ಬಿಎಸ್ ಯಡಿಯೂರಪ್ಪ

Webdunia
ಶನಿವಾರ, 2 ಡಿಸೆಂಬರ್ 2017 (09:29 IST)
ಬಾಗಲಕೋಟೆ: ಕಾಂಗ್ರೆಸ್ ಮತ್ತು ಜೆಡಿಎಸ್ ನ ಹಲವು ಪ್ರಮುಖ ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ. ಅವರೆಲ್ಲಾ ಬಿಜೆಪಿ ಸೇರಲು ಬಯಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
 

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶೀಘ್ರದಲ್ಲೇ ಹಲವು ಕಾಂಗ್ರೆಸ್, ಜೆಡಿಎಸ್ ನಾಯಕರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದಿದ್ದಾರೆ.

ಇದರ ನಡುವೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜಿ.ಪಂ. ಸದಸ್ಯ ಯೋಗೀಶ್ ಹತ್ಯೆ ಪ್ರಕರಣದಲ್ಲಿ ಸಚಿವ ವಿನಯ್ ಕುಲಕರ್ಣಿ ಹೆಸರು ಕೇಳಿ ಬಂದ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯ ನಾಶ ಮಾಡುವ ಕೆಲಸ ನಡೆಯುತ್ತಿದೆ ಎಂದು ಆರೋಪ ಮಾಡಿದ್ದಾರೆ. ಇದರಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೇ ಶಾಮೀಲಾಗಿದ್ದಾರೆ ಎಂದು ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments