Daily Horoscope

ಕಾಂಗ್ರೆಸ್ ಮುಖಂಡ ಪ್ರವೀಣ್ ಬಂಧನ: 9.14 ಕೋಟಿ ಹಳೆ ನೋಟು ಪತ್ತೆ

Webdunia
ಭಾನುವಾರ, 2 ಏಪ್ರಿಲ್ 2017 (12:19 IST)
ಕಾಂಗ್ರೆಸ್ ಮುಖಂಡ ಪ್ರವೀಣ್ ಕುಮಾರ್‌ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 9.14 ಕೋಟಿ ರೂಪಾಯಿ ಹಳೆ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
 
ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 9.14 ಕೋಟಿ ರೂಪಾಯಿಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡು ಪ್ರವೀಣ್ ಕುಮಾರ್ ಸೇರಿದಂತೆ 13 ಆರೋಪಿಗಳನ್ನು ಬಂಧಿಸಿದ್ದಾರೆ.
 
ಹಳೆ ನೋಟುಗಳನ್ನು ಯಾವ ಕಾರಣಕ್ಕಾಗಿ ಸಂಗ್ರಹಿಸಿಟ್ಟಿದ್ದರು ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಉಪಚುನಾವಣೆ ನಿಮಿತ್ಯ ಸಂಗ್ರಹಿಸಿಡಲಾಗಿದೆಯೇ ಎನ್ನುವ ಅನುಮಾನ ಪೊಲೀಸರನ್ನು ಕಾಡುತ್ತಿದೆ.
 
ಆರೋಪಿಗಳಿಂದ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು, ಇಂದು ಮತ್ತಷ್ಟು ಆರೋಪಿಗಳನ್ನು ಬಂಧಿಸುವ ಸಾಧ್ಯತೆಗಳಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಮುಂದಿನ ಸುದ್ದಿ
Show comments