Daily Horoscope
✕

ಬಿಜೆಪಿಯ ಕುದುರೆ ವ್ಯಾಪಾರ ಖಂಡಿಸಿ ಕುದುರೆ ಏರಿದ ಕಾಂಗ್ರೆಸ್ ಮುಖಂಡ!

Webdunia
ಗುರುವಾರ, 17 ಜನವರಿ 2019 (18:23 IST)
ಬಿಜೆಪಿ ಮುಖಂಡರ ನಡೆ ವಿರುದ್ಧ ಕುದುರೆ ಏರಿ ಬಂದು ಎಐಸಿಸಿ ಕಾರ್ಯದರ್ಶಿ ಪ್ರತಿಭಟನೆ ನಡೆಸಿ ಗಮನ ಸೆಳೆದಿದ್ದಾರೆ.
ಕುದುರೆ ವ್ಯಾಪಾರದ ವಿರುದ್ಧ ಕುದುರೆ ಮೇಲೆ ಕುಳಿತೇ ಪ್ರೊಟೆಸ್ಟ್ ಮಾಡಲಾಗಿದೆ.

ಸ್ಟ್ರೈಕ್ ಗೆ ವಿಭಿನ್ನವಾಗಿ ಬಂದ ಮಹಾರಾಷ್ಟ್ರ ಉಸ್ತುವಾರಿ ಸಂದೀಪ್ ಗಮನ ಸೆಳೆದರು.

ಬಿಜೆಪಿಯ ಆಪರೇಷನ್ ಕಮಲದ ವಿರುದ್ಧ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಹನುಮಂತಪ್ಪ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿಯಿಂದ ಪ್ರಜಾಪ್ರಭುತ್ವದ ಕೊಲೆಯಾಗುತ್ತಿದೆ ಎಂದು ದೂರಿದರು.

ಬಿಜೆಪಿ ವಿರುದ್ಧ ಘೋಷಣೆ ಕೂಗಿ‌ದ ಕಾಂಗ್ರೆಸ್ ಕಾರ್ಯಕರ್ತರು, ಕುದುರೆ ವ್ಯಾಪಾರದ ಮೂಲಕ ಬಿಜೆಪಿ ರಾಜಕೀಯ ಅಸಹ್ಯವಾಗಿ ಮಾಡುತ್ತಿದೆ ಎಂದು ಕಿಡಿಕಾರಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments