Daily Horoscope
✕

ರಾಜ್ಯದ ಕಾಂಗ್ರೆಸ್ ಮುಖಂಡರಿಂದಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಹುಲ್ ಗಾಂಧಿಗೆ ದೂರು

Webdunia
ಮಂಗಳವಾರ, 23 ಜನವರಿ 2018 (15:42 IST)
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ  ವಿರುದ್ದ ರಾಜ್ಯದ ಕಾಂಗ್ರೆಸ್ ಮುಖಂಡರು ರಾಹುಲ್ ಗಾಂಧಿ ಅವರಿಗೆ ದೂರು ನೀಡಿದ್ದಾರೆ.


ರಾಜ್ಯದ ಕಾಂಗ್ರೆಸ್ ಮುಖಂಡರಾದ ಖರ್ಗೆ, ಮುನಿಯಪ್ಪ, ಹಾಗು ಪರಂ ಅವರು’ ಸಿಎಂ ಸಿದ್ದರಾಮಯ್ಯ ಅವರು ಇತರ ನಾಯಕರನ್ನು ಕಡೆಗಣಿಸುತ್ತಿದ್ದಾರೆ. ಸರ್ಕಾರಿ ಜಾಹೀರಾತುಗಳಲ್ಲಿ  ತಮ್ಮನ್ನು ವೈಭವೀಕರಿಸಿಕೊಳ್ಳುತ್ತಿದ್ದಾರೆ. ಕೂಡಲೇ ಅವರ ವರ್ತನೆಗೆ ಬ್ರೇಕ್ ಹಾಕಿ’ ಎಂದು ಹೈಕಮಾಂಡ್ ಗೆ ದೂರು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments