Daily Horoscope
✕

ಬಿಜೆಪಿಯವರು ಬೊಗಳು ದಾಸಯ್ಯನವರು ಅಂತ ಕರೆದವರಾರು?

Webdunia
ಸೋಮವಾರ, 27 ಆಗಸ್ಟ್ 2018 (20:29 IST)
ಬಿಜೆಪಿಯವರು ಬೊಗಳೆ ದಾಸಯ್ಯನವರು. ಬಿಜೆಪಿಯವರೇನು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿಲ್ಲ. ಹೀಗಾಗಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆ ಮತ ನೀಡಿ ಅಂತ ಕಾಂಗ್ರೆಸ್ ಹಿರಿಯ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಉಳಿಸುವುದಕ್ಕಾಗಿ  ಕಾಂಗ್ರೆಸ್ ನ್ನು ಗೆಲ್ಲಿಸಬೇಕೆಂದರು.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರಕಾರದ ಆಡಳಿತದ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಸಂವಿಧಾನ ಪ್ರತಿ ಸುಟ್ಟ ಪ್ರಕರಣ ಪ್ರಧಾನಿಗೆ ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದರು. ಬಡವರ ಹಕ್ಕನ್ನು ಕಿತ್ತುಹಾಕಲು ಬಿಜೆಪಿ ಸಂಚು ರೂಪಿಸುತ್ತಿದೆ. ವೈದಿಕ ಧರ್ಮದ ತ್ವ ರೂಪಿಸಲಿಕ್ಕೆ ಮುಂದಾಗಿದೆ. ಹೀಗಾಗಿ ಬಿಜೆಪಿಯಿಂದ ದೇಶಕ್ಕೆ ದೊಡ್ಡ ಗಂಡಾಂತರ ಕಾದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಮುಂದಿನ ಸುದ್ದಿ
Show comments