Webdunia - Bharat's app for daily news and videos

Install App

ಪಕ್ಷಾಂತರ ಪರ್ವ: ಕೃಷ್ಣಯ್ಯ ಶೆಟ್ಟಿ ಮಾತೃಪಕ್ಷವಾದ ಬಿಜೆಪಿಗೆ ವಾಪಸ್

Webdunia
ಭಾನುವಾರ, 2 ಜುಲೈ 2017 (11:07 IST)
ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಇಂದು ಮಾತೃಪಕ್ಷವಾದ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
 
ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದ ಕೃಷ್ಣಯ್ಯ ಶೆಟ್ಟಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
 
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ ಕೃಷ್ಣಯ್ಯ ಶೆಟ್ಟಿ ಮಾತೃಪಕ್ಷಕ್ಕೆ ಮರಳಲಿದ್ದಾರೆ.
 
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ವರ್ತನೆಯಿಂದ ಬೇಸತ್ತು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ಕೃಷ್ಣಯ್ ಶೆಟ್ಟಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.  
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments