Webdunia - Bharat's app for daily news and videos

Install App

ಅಮಿತ್ ಶಾ ಏಟಿಗೆ ಮೋಟಮ್ಮ ತಿರುಗೇಟು

Webdunia
ಸೋಮವಾರ, 28 ನವೆಂಬರ್ 2016 (17:39 IST)
ನಿನ್ನೆ ಬೆಂಗಳೂರಿನಲ್ಲಿ ನಡೆದ ಏಕತಾ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಟೀಕೆಗೆ ಪ್ರತಿಯಾಗಿ ಕಾಂಗ್ರೆಸ್ ನಾಯಕಿ ಮೋಟಮ್ಮ ತಿರುಗೇಟು ನೀಡುದ್ದಾರೆ.
 
ಕುಂದಾನಗರಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ನಾಯಕಿ ಮೋಟಮ್ಮ, ಅಮಿತ್ ಶಾ ಮಾತನಾಡಿರುವ ಕೆಟ್ಟಪದಗಳೇ ಅವರ ನಡುವಳಿಕೆಯನ್ನು ತೋರಿಸುತ್ತಿದೆ ಎಂದು ಕಿಡಿಕಾರಿದರು. 
 
ಕಪ್ಪು ಹಣ ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ 500, 1000 ಮುಖಬೆಲೆಯ ನೋಟು ಬ್ಯಾನ್ ಮಾಡಿರುವ ಹಿನ್ನೆಲೆಯಲ್ಲಿ ಎಟಿಎಂ ಕ್ಯೂನಲ್ಲಿ ನಿಂತಿದ್ದ 70 ಜನ ಪ್ರಾಣ ಕಳೆದುಕೊಂಡಿದ್ದಾರೆ, ಹೀಗೆ ಪ್ರಾಣ ಕಳೆದುಕೊಂಡವರಿಗೆ ಕೇಂದ್ರ ಸರಕಾರ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
 
ಏಕಾಏಕಿ 500, 1000 ಮುಖಬೆಲೆಯ ನೋಟ್ ಬ್ಯಾನ್ ಮಾಡಿರುವುದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಕೇಂದ್ರ ಸರಕಾರಕ್ಕೆ ಮರ್ಯಾದೆ ಇದ್ದರೆ ಸಾರ್ವಜನಿಕರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕು ಎಂದು ಕಾಂಗ್ರೆಸ್ ನಾಯಕಿ ಮೋಟಮ್ಮ ಆಗ್ರಹಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments