Webdunia - Bharat's app for daily news and videos

Install App

ಕಾಂಗ್ರೆಸ್ ಮುಖಂಡೆ ಹತ್ಯೆ ಕೇಸ್; ತನಿಖೆ ಚುರುಕು

Webdunia
ಶನಿವಾರ, 18 ಮೇ 2019 (15:28 IST)
ವಿಜಯಪುರದ ಕಾಂಗ್ರೆಸ್ ಮುಖಂಡೆ ರೇಷ್ಮಾ‌ ಪಡೆಕನೂರ್ ಹತ್ಯೆ ಪ್ರಕರಣ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದು, ತನಿಖೆ ತೀವ್ರಗೊಂಡಿದೆ.

ಆರೋಪಿಗಳ ಪತ್ತೆಗೆ ಡಿವೈಎಸ್ಪಿ ಮಟ್ಟದ ಎರಡು ತಂಡಗಳನ್ನು ರಚನೆ ಮಾಡಲಾಗಿದೆ. ಬಸವನ ಬಾಗೇವಾಡಿ ಡಿಎಸ್ಪಿ ಮಹೇಶ್ವರ ಗೌಡ ಹಾಗೂ ವಿಜಯಪುರ ಡಿಎಸ್ಪಿ ಅಶೋಕ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ. ಓರ್ವ ಡಿವೈಎಸ್ಪಿ, ಓರ್ವ ಸಿಪಿಐ, ಇಬ್ಬರು ಪಿಎಸ್ಐ ಹಾಗು ಪೇದೆಗಳನ್ನೊಳಗೊಂಡ ತಂಡ ತನಿಖೆ ನಡೆಸುತ್ತಿದೆ.

ಎಎಸ್ಪಿ ಬಿ.ಎಸ್ ನೇಮಗೌಡ ಈ ಮಾಹಿತಿ ನೀಡಿದ್ದಾರೆ.

ಸೊಲ್ಲಾಪುರದ ಎಂಐಎಂ ಮುಖಂಡ ತೌಫಿಕ ಶೇಖ್ ಊರ್ಫ್ ಪೈಲ್ವಾನ್ ವಿರುದ್ಧ ದಾಖಲಾಗಿದೆ ಮರ್ಡರ್ ಕೇಸ್.

ಐಪಿಸಿ ಸೆಕ್ಷನ್ 302, 201 ಅಡಿಯಲ್ಲಿ ದಾಖಲಾಗಿದೆ ಪ್ರಕರಣ. ಕೋಲ್ಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವರ ಹಿಪ್ಪರಗಿ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ರೇಷ್ಮಾ, ಈಗ ಕಾಂಗ್ರೆಸ್ ನಲ್ಲಿದ್ದರು. ಕರವೇ ರಾಜ್ಯ ಉಪಾಧ್ಯಕ್ಷೆಯಾಗಿದ್ದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments