ಕಾಂಗ್ರೆಸ್ ಪಕ್ಷದಲ್ಲಿ ಹೆಣ್ಣ ಮಕ್ಕಳನ್ನು ಸಪ್ಲೈ ಮಾಡಿದವರಿಗೆ ವಿಶೇಷ ಆತಿಥ್ಯ: ನಿರಲಕೇರಿ

Webdunia
ಮಂಗಳವಾರ, 3 ಏಪ್ರಿಲ್ 2018 (17:37 IST)
ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು ಕಾಂಗ್ರೆಸ್ ಪಕ್ಷದಲ್ಲಿ ಹೆಣ್ಣ ಮಕ್ಕಳನ್ನು ಸಪ್ಲೈ ಮಾಡಿದವರಿಗೆ ವಿಶೇಷ ಆತಿಥ್ಯ ದೊರೆಯುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ.ಎಚ್. ನಿರಲಕೇರಿ ಅಸಮಾಧಾನವನ್ನು ಹೊರಹಾಕಿದ್ದಾರೆ. 
ಹಿರಿಯ ನ್ಯಾಯವಾದಿ ಮತ್ತು ಕಾಂಗ್ರೆಸ್ ಪಕ್ಷದ ಧಾರವಾಡ ನಾಯಕ.ಪಿ.ಎಚ್. ನಿರಲಕೇರಿ ಇಂದು ಬೆಳಿಗ್ಗೆ ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು.ವಿಮಾನ ನಿಲ್ದಾಣದ ಒಳಗೆ ಪ್ರವೇಶ ನೀಡದ ಹಿನ್ನಲೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ. 
 
ನಾಲ್ಕು ಜನ ಚೀಲಾಗಳನ್ನು ಹೆಂಗಸರನ್ನು ಸಪೈ ಮಾಡುವರಿಗೆ ಮಾತ್ರ ಕಾಂಗ್ರೇಸ್ ನಲ್ಲಿ ಆದ್ಯತೆ ಎಂದ ನಿರಲಕೇರಿ,.ಪಕ್ಷದ ಸಂಘಟನೆ ಇವರಿಂದ ಆಗುತ್ತದೆಯಾ ಎಂದು ಗುಡುಗಿ ಕಾಂಗ್ರೆಸ್ ನಾಯಕರಿಗೆ ನಾಚಿಗೆಯಾಗಬೇಕು ಎಂದು ಗುಡುಗಿದರು.
 
ಮುಂದುವರೆದು ನಾಲಾಯಕ್‌ ನನ್ನ ಮಕ್ಖು ಎಂದು ಅಸಮಾಧಾನವನ್ನು ಹೊರಹಾಕಿದ ನಿರಲಕೇರಿ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ವಿರುದ್ಧವೇ ಸಮರ ಸಾರಿರುವುದು ವಿಪಕ್ಷಗಳಿಗೆ ಮತ್ತೊಂದು ಅಸ್ತ್ರ ದೊರೆತಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ಉಗ್ರ ದಾಳಿ ನಡೆದಿದ್ದು ಇದೇ ದಿನ: ಅಂದು ಏನಾಗಿತ್ತು ಇಲ್ಲಿದೆ ವಿವರ

ಬಡತನ, ಕಷ್ಟ ಬಾಳಾ ನೋಡೀನ್ರೀ, ಅದು ಸಮಾಜದೊಳಗೆ ಯಾರಿಗೂ ಬರಬಾರದು ಎಂದಿದ್ದ ಮಹಂತೇಶ್ ಬೀಳಗಿ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

ಮುಂದಿನ ಸುದ್ದಿ
Show comments